ಧರ್ಮಸ್ಥಳ ಯೋಜನೆ ಬಡವರ ಆರ್ಥಿಕ ಪ್ರಗತಿಗೆ ಸಹಕಾರಿ
Oct 01 2024, 01:24 AM ISTಹೊಸಕೋಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಂಬಿಕೆಯ ಆಧಾರದ ಮೇಲೆ ಸದಸ್ಯರಿಗೆ ಕೋಟ್ಯಾಂತರ ರು. ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಲಕ್ಷ್ಮಣ್ ತಿಳಿಸಿದರು.