ತಾಳೆ ಬೆಳೆ ಪರ್ಯಾಯವಾಗಿ ಬೆಳೆದು ಆರ್ಥಿಕ ಸಬಲತೆ ಹೊಂದಿ
Sep 11 2024, 01:05 AM ISTಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಇದರ ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ಹಾಗೂ ಅದಕ್ಕೆ ದೊರಕುವ ಸೌಲಭ್ಯಗಳನ್ನು ತೋಟಗಾರಿಕೆ ಇಲಾಖೆಯಿಂದ ಪಡೆದುಕೊಂಡು ರೈತರು ಆರ್ಥಿಕವಾಗಿ ಸಬಲತೆ ಹೊಂದುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದರು.