ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರ್ಥಿಕ,ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ
Jan 04 2025, 12:30 AM IST
ಸಹಕಾರಿ ಹೃದಯ ಸ್ಥಿತಿಸ್ಥಾಪಕತ್ವ, ಹೊಂದಿಕೊಳ್ಳುವ ಮತ್ತು ಬಲವಾಗಿ ಹೊರ ಹೊಮ್ಮುವ ಸಾಮರ್ಥ್ಯ, ಭಾರತದ ಸಹಕಾರಿ ಚಳವಳಿಯ ಮೂಲಾಧಾರ
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವ-ಉದ್ಯೋಗ ಪೂರಕ
Jan 04 2025, 12:30 AM IST
ರಾಮನಗರ: ಹೊಲಿಗೆ ತರಬೇತಿ ಪಡೆದ ಮಹಿಳೆಯರು ಸ್ವ ಉದ್ಯೋಗದೊಂದಿಗೆ ಇತರರಿಗೂ ಉದ್ಯೋಗ ನೀಡಬಹುದಾದ ಉದ್ಯಮವಾಗಿ ಬೆಳೆಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದು ಶ್ರೀ ಗಣೇಶ್ ಜ್ಯುವಲೆರ್ಸ್ ಮಾಲೀಕ ಹಾಗೂ ಸಮಾಜ ಸೇವಕ ಲಕ್ಷ್ಮಣ್ ಕಿವಿಮಾತು ಹೇಳಿದರು.
ವಿಜಯಪುರ: ಕೃಷಿ ಉಪ ಕಸುಬುಗಳಿಂದ ಆರ್ಥಿಕ ಸುಧಾರಣೆ - ಪ್ರಗತಿಪರ ರೈತ ಹಾರೋಹಳ್ಳಿ ರಘು
Jan 02 2025, 12:32 AM IST
ವಿಜಯಪುರ: ರೈತರು ದ್ರಾಕ್ಷಿ, ದಾಳಿಂಬೆ, ರೇಷ್ಮೆ, ಹೂವು, ತರಕಾರಿ ಕೃಷಿ ಬೆಳೆಗಳಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಪ್ರಗತಿಪರ ರೈತ ಹಾರೋಹಳ್ಳಿ ರಘು ಹೇಳಿದರು.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲದಲ್ಲೀಗ ಗ್ಯಾರಂಟಿ ವಾಪಸ್ ಅಭಿಯಾನ!
Jan 02 2025, 12:32 AM IST
ಶಿಮ್ಲಾ: ಜನರಿಗೆ ಉಚಿತ ಯೋಜನೆಗಳನ್ನು ನೀಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಆರಂಭವಾಗಿದೆ.
2023-24ನೇ ಆರ್ಥಿಕ ವರ್ಷದಲ್ಲಿ ಶೇ.71.29ರಷ್ಟು ವಿಮಾ ಕ್ಲೇಂಗಳು ಮಾತ್ರ ಸ್ವೀಕಾರ: 13% ಕ್ಲೇಂ ತಿರಸ್ಕಾರ
Dec 31 2024, 01:01 AM IST
2023-24ನೇ ಆರ್ಥಿಕ ವರ್ಷದಲ್ಲಿ ಶೇ.71.29ರಷ್ಟು ವಿಮಾ ಕ್ಲೇಂಗಳು ಮಾತ್ರ ಸ್ವೀಕಾರ ಆಗಿದ್ದು, ಶೇ.12.9ರಷ್ಟು ಕ್ಲೇಂಗಳು ತಿರಸ್ಕಾರ ಆಗಿವೆ ಎಂದು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಬಹಿರಂಪಡಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು-ಶಾಸಕ ಮಾನೆ
Dec 30 2024, 01:00 AM IST
ನಾನಾ ಕಾರಣಗಳಿಂದ ತೊಂದರೆಗೆ ಸಿಲುಕಿರುವ ಬಡ ಮತ್ತು ಮಧ್ಯಮ ವರ್ಗಗಳಿಗೆ ಸೇರಿದ ಕುಟುಂಬಗಳಿಗೆ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಿಂದ ಹಾನಗಲ್ ತಾಲೂಕುವೊಂದಕ್ಕೆ ಪ್ರತಿವರ್ಷ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು ಸಿಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಡಾ.ಸಿಂಗ್ ಆರ್ಥಿಕ ಚಿಂತನೆಗಳು ಚಿರಸ್ಥಾಯಿ: ವಿನಯ ಕುಮಾರ್ ಸೊರಕೆ
Dec 30 2024, 01:00 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಭವನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆ ನಡೆಯಿತು.
ಮನಮೋಹನ ಸಿಂಗ್ ದೇಶದ ಆರ್ಥಿಕ ವಾಸ್ತುಶಿಲ್ಪಿ: ಸಚಿವ ತಂಗಡಗಿ
Dec 29 2024, 01:17 AM IST
ಆರ್ಥಿಕ ಕುಸಿತದ ಭೀತಿಯಲ್ಲಿದ್ದ ದೇಶವನ್ನು ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರು ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣಕ್ಕೆ ತೆರೆಯುವ ಮೂಲಕ ಇಡೀ ಎಲ್ಲ ಸ್ಥರಗಳಲ್ಲಿಯೂ ಮೇಲೆಕ್ಕೆತ್ತಿದರು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಸಿಂಗ್ ದೇಶದ ಆರ್ಥಿಕ ಸ್ಥಿತಿ ಸದೃಢಗೊಳಿಸಿದ ಧೀಮಂತ ನಾಯಕ
Dec 29 2024, 01:17 AM IST
ಅಂದಿನ ರಾಜಕೀಯದಲ್ಲಿ ಮನಮೋಹನ್ ಸಿಂಗ್ ಬಗ್ಗೆ ವಿರೋಧ ಪಕ್ಷದವರು ಹಲವಾರು ಟೀಕೆ ಮಾಡಿದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ದೇಶದ ಕಾಯಕದಲ್ಲಿ ತೊಡಗಿದ್ದರು
ಮನಮೋಹನ್ ಸಿಂಗ್ ರಾಜಕಾರಣಿಗಿಂತ ಒಳ್ಳೆ ಆರ್ಥಿಕ ಚಿಂತಕ: ರಾಜ್ಯಸಭೆ ಮಾಜಿ ಸದಸ್ಯ ಹನುಮಂತಪ್ಪ
Dec 29 2024, 01:15 AM IST
ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಅತ್ಯುತ್ತಮ ಆರ್ಥಿಕ ತಜ್ಞರಾಗಿದ್ದರು, ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಶ್ರಮಿಸಿದ್ದರೆಂದು ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಬಣ್ಣಿಸಿದರು. ಚಿತ್ರದುರ್ಗದಲ್ಲಿ ಡಾ.ಮನಮೋಹನ್ ಸಿಂಗ್ ಶ್ರದ್ದಾಂಜಲಿ ಹಾಗೂ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.
< previous
1
...
24
25
26
27
28
29
30
31
32
...
63
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ