ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಶಾಸಕ ಕೆ.ಎಂ.ಉದಯ್ ಚಾಲನೆ
Sep 23 2025, 01:03 AM ISTಮನೆ ಮನೆಗೆ ತೆರಳಿ, ಗಣತಿದಾರರು ಹಿಂದುಳಿದ ವರ್ಗ ಆಯೋಗ ಈಗಾಗಲೇ ಸಿದ್ಧಪಡಿಸಿರುವ 60 ಪ್ರಶ್ನೆಗಳನ್ನು ಕೇಳಿ ಮಾಹಿತಿ ದಾಖಲಿಸಲಿದ್ದಾರೆ. ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆ ನಡೆಯಲಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಂದ ಮಾಹಿತಿ ಸಂಗ್ರಹಿಸುವ ಗುರಿ ಹೊಂದಲಾಗಿದೆ.