ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ದುಸ್ಥಿತಿ: ಕ್ಯಾ.ಗಣೇಶ್ ಕಾರ್ಣಿಕ್
Mar 21 2024, 01:04 AM ISTಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವರಾದ ಈಶ್ವರಪ್ಪ, ಡಿ.ವಿ.ಸದಾನಂದ ಗೌಡ ಮತ್ತಿತರರನ್ನು ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ಸರಿಪಡಿಸಲಿದ್ದಾರೆ. ಚುನಾವಣೆ ವೇಳೆಗೆ ಎಲ್ಲವೂ ಸರಿಯಾಗುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದರು.