• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗಳಿಂದ ಆರ್ಥಿಕ ಸಬಲೀಕರಣ

Jun 11 2025, 12:03 PM IST
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು.

ದೇಶದ ಆರ್ಥಿಕ ಪ್ರಗತಿಗೆ ಹೋಟೆಲ್ಉದ್ಯಮದ ಕೊಡುಗೆ ಅಪಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Jun 10 2025, 01:43 AM IST
ಪ್ರವಾಸೋದ್ಯಮ ಹಾಗೂ ದೇಶದ ಆರ್ಥಿಕ ಅಭಿವೃದ್ಧಿಗೆ ಹೋಟೆಲ್ ಉದ್ಯಮದ ಕೊಡುಗೆ ಅಪಾರ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಕಿಡ್ನಿ ವೈಫಲ್ಯಗೊಂಡ ಯುವಕನಿಗೆ ಕುಲಾಲ ಸಂಘದಿಂದ ಆರ್ಥಿಕ ನೆರವು

Jun 09 2025, 02:43 AM IST
ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಯುವಕನಿಗೆ ಜಿಲ್ಲಾ ಕುಲಾಲ ಸಂಘದಿಂದ ಆರ್ಥಿಕ ನೆರವು ನೀಡಲಾಯಿತು.

ನಾಲ್ವಡಿ ಕೃಷ್ಣರಾಜ ಒಡೆಯರ್ ಆರ್ಥಿಕ ತಜ್ಞ: ಲಿಂಗಯ್ಯ ಬಿ. ಹಿರೇಮಠ

Jun 05 2025, 01:19 AM IST
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ ಮಹಾತ್ಮ ಗಾಂಧಿಯವರು ಅವರಿಗೆ ರಾಜರ್ಷಿ ಬಿರುದು ನೀಡಿ ಗೌರವಿಸಿದ್ದರು.

ಪಂಚ ಗ್ಯಾರಂಟಿಗಳಿಂದ ಜನರ ಆರ್ಥಿಕ ಅಭಿವೃದ್ಧಿ

May 30 2025, 12:34 AM IST
ಪುರಸಭಾ ಅನುದಾನದಲ್ಲಿ ಬೆಸ್ಕಾಂ ನಡೆಸಿದ ವಿದ್ಯುತ್ ಕಂಬದ ಬದಲಾವಣೆ ಕಾಮಗಾರಿ, ಸರಕಾರಿ ಬಸ್‌ಗಳ ಕೊರತೆ, ಡಿಪೋ ಸಮಸ್ಯೆ, ಬೆಸ್ಕಾಂ ಅಕ್ರಮ ಸಕ್ರಮ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳು ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿಧ್ವನಿಸಿದವು.

ವಿಕಸಿತ ಭಾರತಕ್ಕೆ ಆರ್ಥಿಕ ಸಬಲೀಕರಣ ಅಗತ್ಯ: ಪ್ರಶಾಂತ್‌

May 26 2025, 12:54 AM IST
ದ.ಕ. ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಕಸಿತ ಭಾರತದತ್ತ ಭಾರತದ ಆರ್ಥಿಕತೆ’ ವಿಚಾರಸಂಕಿರಣ ನಡೆಯಿತು.

ಆರ್ಯವೈಶ್ಯರ ಆರ್ಥಿಕ ಸಂಸ್ಥೆಗಳು ವಿಶ್ವಾಸ ಗಳಿಸಿವೆ

May 26 2025, 12:38 AM IST
ರಾಜ್ಯದಲ್ಲಿ ಆರ್ಯವೈಶ್ಯ ಸಮಾಜದ ಸಹಕಾರ ಸಂಘ, ಸೊಸೈಟಿ, ಬ್ಯಾಂಕ್‌ಗಳು ಈವರೆಗೂ ತಮ್ಮ ಗ್ರಾಹಕರ ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಂಡು, ನಿಯತ್ತಿನಿಂದ, ನಿರ್ವಂಚನೆಯಿಂದ ನಿರಂತರ ಸೇವೆ ಮಾಡಿಕೊಂಡು ಬರುತ್ತಿವೆ. ಇದು ನಾವೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಆರ್.ಪಿ. ರವಿಶಂಕರ್ ಹೇಳಿದ್ದಾರೆ.

ಬಸವಣ್ಣ ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವಖ್ಯಾತಿಯ ಆರ್ಥಿಕ ತಜ್ಞ

May 25 2025, 01:24 AM IST
ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರದಿಂದ ವಂಚಿತರಾಗಿದ್ದರು. ಸಂಸ್ಕೃತ ಕಲಿಯುವುದಕ್ಕೆ ಅವಕಾಶ ಇರಲಿಲ್ಲ

ಗಂಗಾ ಕಲ್ಯಾಣ ಯೋಜನೆಯಿಂದ ಆರ್ಥಿಕ ಸಬಲೀಕರಣ:ಶಾಸಕ ಬಿ.ದೇವೇಂದ್ರಪ್ಪ

May 15 2025, 01:52 AM IST
ಸಮಾಜದಲ್ಲಿರುವ ಎಲ್ಲಾ ಸಮುದಾಯದವರ ಅಭ್ಯದಯವಾದರೆ ಮಾತ್ರ ಸರ್ಕಾರದ ಆಶಯ ಈಡೇರುತ್ತದೆ. ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಸಬಲೀಕರಣವಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು

ಟರ್ಕಿ, ಅಜರ್‌ಬೈಜಾನ್‌ಗೆ ಆರ್ಥಿಕ ಶಾಕ್‌

May 15 2025, 01:43 AM IST
ಭಾರತದ ವಿರುದ್ಧದ ಸಮರದಲ್ಲಿ ಪಾಕಿಸ್ತಾನ ಬೆಂಬಲಿಸಿದ ಟರ್ಕಿ ಮತ್ತು ಅಜರ್‌ಬೈಜಾನ್‌ ವಿರುದ್ಧ ಭಾರತದಲ್ಲಿ ಬಹಿಷ್ಕಾರ ಅಭಿಯಾನ ಆರಂಭವಾಗಿದೆ. ಟರ್ಕಿ ಬದಲು ನೆರೆಯ ಗ್ರೀಸ್‌ಗೆ, ಅಜರ್‌ಬೈಜಾನ್‌ ಬದಲು ಆರ್ಮೇನಿಯಾಕ್ಕೆ ಭೇಟಿ ನೀಡಿ ಎಂದು ಜಾಲತಾಣದಲ್ಲಿ ನೆಟ್ಟಿಗರು ಕರೆ ಆರಂಭಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved