ಹೈನುಗಾರಿಕೆಯಿಂದ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಶಾಸಕ ಡಿ.ಜಿ.ಶಾಂತನಗೌಡ
Feb 26 2024, 01:38 AM IST ಪ್ರಸ್ತುತ ದಿನಗಳಲ್ಲಿ ದನ-ಕರು, ಎಮ್ಮೆ ಸಾಕಾಣಿಕೆ ಪ್ರವೃತ್ತಿ ರೈತರಲ್ಲಿ ಕಡಿಮೆಯಾಗುತ್ತಿದೆ ಇದು ಸಲ್ಲದು ಪ್ರತಿಯೊಬ್ಬ ರೈತರೂ ಕೂಡ ದನ, ಕರು, ಎಮ್ಮೆ, ಕುರಿ, ಮೇಕೆ, ಸಾಕಾಣಿಕೆಗೆ ಮುಂದಾಗಬೇಕು. ರೈತರು ಕೇವಲ ಕೃಷಿಯನ್ನೇ ಅವಲಂಬಿಸಿದರೆ ಸಾಲದು, ಹೈನುಗಾರಿಕೆ ವಿಶೇಷವಾಗಿ ರೈತ ಮಹಿಳೆಯವರಿಗೆ ತುಂಬಾ ಸಹಕಾರಿ.