• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡ ಮಕ್ಕಳ ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಆದ್ಯತೆ

Jun 24 2024, 01:32 AM IST
ಎಸ್.ಆರ್. ಪಾಟೀಲ ಫೌಂಡೇಶನ್ ವತಿಯಿಂದ ರೋಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಶಾಸಕ ಜಿ.ಎಸ್. ಪಾಟೀಲ್ ಉದ್ಘಾಟಿಸಿದರು.

ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣ ಅವಲಂಬಿಸಿದೆ-ಸ್ವಾಮೀಜಿ

Jun 24 2024, 01:31 AM IST
ಹಾವೇರಿ ತಾಲೂಕಿನ ಅಗಡಿ ಗ್ರಾಮದ ಶ್ರೀ ಶೇಷಾಚಲ ಸದ್ಗುರು ಪ್ರೌಢಶಾಲೆ 50 ವರ್ಷ ಪೂರ್ಣಗೊಳಿಸಿದ್ದರಿಂದ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣವನ್ನು ಅವಲಂಬಿಸಿದೆ.

ಇಂಧನ ಬೆಲೆ ಹೆಚ್ಚಳದಿಂದ ಜನರಿಗೆ ಆರ್ಥಿಕ ಹೊರೆ

Jun 23 2024, 02:01 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಆರ್ಥಿಕ ಸಂಕಷ್ಠಕ್ಕೆ ಒಳಗಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಪೆಟ್ರೋಲ್‌ ₹೩.೭ ಮತ್ತು ಡೀಸೆಲ್ ₹೩.೯ರಷ್ಟು ಬೆಲೆ ಏರಿಸಿದೆ. ಈ ಮೂಲಕ ರೈತರು ಸೇರಿದಂತೆ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೊರಿಸಿದೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ

Jun 22 2024, 12:46 AM IST
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.

ಆರ್ಥಿಕ ಶಿಸ್ತು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ

Jun 20 2024, 01:08 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.

ಗ್ಯಾರಂಟಿಗಾಗಿ ಜನರ ಮೇಲೇಕೆ ಆರ್ಥಿಕ ಹೊರೆ: ಆಪ್ ಪ್ರಶ್ನೆ

Jun 20 2024, 01:08 AM IST
ಅಗತ್ಯ ವಸ್ತು, ಸೇವೆಗಳ ಬೆಲೆ ಏರಿಕೆಗೆ ಕಾಂಗ್ರೆಸ್ ಸರ್ಕಾರ ಮುನ್ನುಡಿ ಬರೆದು, ಜನರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ನೂಕಿದೆ

ಗ್ಯಾರಂಟಿಯಿಂದ ರಾಜ್ಯದಲ್ಲಿ ಆರ್ಥಿಕ ಮುಗ್ಗಟ್ಟು: ದೇವರಾಜ್‌ ಶೆಟ್ಟಿ

Jun 19 2024, 01:00 AM IST
ತೈಲ ಬೆಲೆ ಇಳಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಆರ್ಥಿಕ ಅಶಿಸ್ತಿನಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿಗೆ: ಕಾಗೇರಿ

Jun 18 2024, 12:59 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಡಳಿತ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಆರ್ಥಿಕ ಅಪರಾಧಗಳಲ್ಲಿ ಲೆಕ್ಕ ಪರಿಶೋಧಕರ ಕೈವಾಡ: ದಿನೇಶ್ ಜೋಶಿ ಅಬ್ಸೆ

Jun 17 2024, 01:33 AM IST
ಸಾಗರ ತಾಲೂಕಿನ ಹೆಗ್ಗೋಡು ಕಾಕಾಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎ ಫೌಂಡೇಷನ್ ಹಾಗೂ ಕೌಶಲ್ಯ ಅಭಿವೃದ್ಧಿ ಕೋರ್ಸ್‌ಗೆ ಸಿಎ ಫೌಂಡೇಷನ್ ಸಂಸ್ಥಾಪಕ ದಿನೇಶ್ ಜೋಶಿ ಅಬ್ಸೆ ಚಾಲನೆ ನೀಡಿದರು.

ಸರ್ಕಾರಗಳಿಂದ ರೈತರ ಆರ್ಥಿಕ ಶೋಷಣೆ: ಕೆ.ಟಿ. ಗಂಗಾಧರ್

Jun 15 2024, 01:04 AM IST
ಕೊಬ್ಬರಿ ನಫೆಡ್ ಖರೀದಿ ಕೇಂದ್ರಗಳಲ್ಲಿ ರೈತರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಇಲ್ಲಿಯೂ ಸಹ ರೈತ ತಾನು ಬೆಳೆದ ಉತ್ಪನ್ನಗಳನ್ನು ಸರ್ಕಾರಕ್ಕೆ ಮಾರಲು ಲಂಚ ಕೊಡುವ ಸ್ಥಿತಿ ಬಂದಿದ್ದು, ಸರ್ಕಾರಕ್ಕೆ ಬದ್ಧತೆ ಇಲ್ಲದಂತಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 58
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved