ಶಿಕ್ಷಣ, ಸಂಶೋಧನೆಗೆ ವಿಶೇಷ ಆರ್ಥಿಕ ನೆರವು: ಜನಕ ಪುಷ್ಪನಾಥನ್
Jan 11 2024, 01:30 AM ISTವಿದೇಶಿ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಶಿಕ್ಷಣ ಮತ್ತು ಉತ್ಕೃಷ್ಟ ಸಂಶೋಧನೆಗೆ ಒದಗಿಸುತ್ತಿರುವ ಆರ್ಥಿಕ ನೆರವಿನಿಂದ ಉತ್ತಮ ಭವಿಷ್ಯ ಕಂಡುಕೊಳ್ಳುತ್ತಿದ್ದಾರೆ. ಅದರ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದೇಶಿ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವ ಸುವರ್ಣಾವಕಾಶ ಸಿಗುತ್ತಿದೆ ಎಂದು ದಕ್ಷಿಣ ಭಾರತ ಚೆನೈನ ಬ್ರಿಟಿಷ್ ಹೈ ಕಮಿಷನ್ ಹಾಗೂ ಬ್ರಿಟಿಷ್ ಕೌನ್ಸಿಲನ ನಿರ್ದೇಶಕಿ ಜನಕ ಪುಷ್ಪನಾಥನ್ ಹೇಳಿದ್ದಾರೆ.