‘ಆರ್ಥಿಕ ತಜ್ಞ’ ಸಿದ್ದುಗೆ ಸಲಹೆಗಾರರು: ಎಚ್ಡಿಕೆ ವ್ಯಂಗ್ಯ
Dec 31 2023, 01:30 AM ISTಸಿದ್ದರಾಮಯ್ಯ ವಿಶ್ವ ವಿಖ್ಯಾತ ಆರ್ಥಿಕ ತಜ್ಞರು. ಹಣಕಾಸು ಸಚಿವರಾಗಿ, ಅನೇಕ ಮುಖ್ಯಮಂತ್ರಿಗಳ ಜತೆ ಕೆಲಸ ಮಾಡಿದವರು ಮತ್ತು ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕರಾಗಿದ್ದವರು. ಅವರು ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವುದು ಅಚ್ಚರಿಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟಕಿಯಾಡಿದ್ದಾರೆ.