ಆರ್ಥಿಕ ಅಭಿವೃದ್ಧಿಗೆ ವಿಶ್ವಕರ್ಮ ಯೋಜನೆ ಪೂರಕ
Dec 13 2023, 01:00 AM ISTಕಾರ್ಯಾಗಾರ ಉದ್ಘಾಟಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗೀತಾ ರಮೇಶ್ ಮಾತನಾಡಿ, ಅಸಂಘಟಿತ ವಲಯದ ಭವಿಷ್ಯವನ್ನು ರೂಪಿಸುವಲ್ಲಿ ಈ ಯೋಜನೆ ಉಪಯುಕ್ತವಾಗಿದೆ. ಕರಕುಶಲಕರ್ಮಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಯೋಜನೆಗಳಿದ್ದು, ಅವುಗಳ ಸದುಪಯೋಗ ಅಗತ್ಯ ಎಂದರು.