ಸಹಕಾರಿ ಸಂಸ್ಥೆಗಳು ಸಾಮಾಜಿಕ-ಆರ್ಥಿಕ ರಚನೆಯ ಅವಿಭಾಜ್ಯ ಅಂಗ
Nov 18 2023, 01:00 AM ISTಸಹಕಾರಿ ಸಂಸ್ಥೆಗಳು ದಶಕಗಳಿಂದ ಭಾರತದ ಸಾಮಾಜಿಕ ಮತ್ತು ಆರ್ಥಿಕ ರಚನೆಯ ಅವಿಭಾಜ್ಯ ಅಂಗವಾಗಿವೆ. ಭಾರತದ ಸಹಕಾರಿ ವ್ಯವಸ್ಥೆ ಇಡೀ ವಿಶ್ವದಲ್ಲಿಯೇ ದೊಡ್ಡದಾಗಿದೆ ಮತ್ತು ಕೃಷಿ ಸಂಬಂಧಿತ ವಲಯದ ಪ್ರಬಲ ಆಧಾರ ಸ್ತಂಭವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.