ಗ್ಯಾರಂಟಿಯಿಂದ ಸಂಪೂರ್ಣ ಹದಗೆಟ್ಟಿದೆ ರಾಜ್ಯದ ಆರ್ಥಿಕ ಪರಿಸ್ಥಿತಿ
Apr 18 2024, 02:25 AM ISTಕಾಂಗ್ರೆಸ್ಸಿನ 5 ಗ್ಯಾರಂಟಿಯಿಂದ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದ ಅಭಿವೃದ್ಧಿ ಶೂನ್ಯ ವಾಗಿದೆ. ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೂ ಶಾಸಕರನ್ನು ತೃಪ್ತಿಗೊಳಿಸಲು 139 ಶಾಸಕರ ಪೈಕಿ 94 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಗಾದಿ ಕೊಟ್ಟು, ಸಚಿವ ಸ್ಥಾನಮಾನ ನೀಡಿ ಆರ್ಥಿಕ ದಿವಾಳಿಗೆ ಪುಷ್ಟಿ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.