• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಆರ್ಥಿಕ ಸಬಲತೆಯಿಂದ ಮಕ್ಕಳಿಗೆ ಹೆಣ್ಣು: ಶಾಸಕ ಎ.ಮಂಜು

Feb 08 2024, 01:30 AM IST
ರೈತರು ಆರ್ಥಿಕವಾಗಿ ಮುಂದುವರೆಯಲು ಸರ್ಕಾರದಿಂದ ರೈತರಿಗಾಗಿ ರೂಪಿಸುವ ಯೋಜನೆಗಳ ಬಳಕೆಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಬಳಕೆಯಿಂದ ರೈತರು ಆರ್ಥಿಕವಾಗಿ ಮೇಲೆ ಬಂದಲ್ಲಿ ಅವರ ಗಂಡು ಮಕ್ಕಳಿಗೂ ಹೆಣ್ಣು ಕೊಡುತ್ತಾರೆ ಎಂದು ಶಾಸಕ ಎ. ಮಂಜು ಹೊಳೆನರಸೀಪುರದಲ್ಲಿ ತಿಳಿಸಿದರು.

ಯುಪಿಎ ಸರ್ಕಾರದ ಆರ್ಥಿಕ ಅವ್ಯವಸ್ಥೆ ಬಗ್ಗೆ ಶ್ವೇತಪತ್ರ!

Feb 07 2024, 01:50 AM IST
ಯುಪಿಎ ಸರ್ಕಾರದ ಆರ್ಥಿಕ ವ್ಯವಸ್ಥೆಯ ಕುರಿತು ಶ್ವೇತಪತ್ರ ಹೊರಡಿಸುವುದಕ್ಕಾಗಿಯೇ ಸಂಸತ್‌ ಕಲಾಪ ಒಂದು ದಿನ ವಿಸ್ತರಣೆ ಮಾಡಲಾಗಿದೆ.

ಆರ್ಥಿಕ ಮುಗ್ಗಟ್ಟು ಮರೆಮಾಚಲು ಕೇಂದ್ರದ ಮೇಲೆ ಆರೋಪ

Feb 06 2024, 01:30 AM IST
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ ಟೆಂಡರ್ ಪ್ರಕ್ರಿಯೆ ಆಗುತ್ತಿಲ್ಲ, ಕಾಂಗ್ರೆಸ್ಸಿನವರಿಗೆ ಬರೀ ಗ್ಯಾರಂಟಿ ಕೊಡುವ ಅನಿವಾರ್ಯತೆ ಇದೆ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಗ್ಯಾರಂಟಿ ಯೋಜನೆಗಳು ಕುಟುಂಬದ ಆರ್ಥಿಕ ಚೇತರಿಕೆಗೆ ಸಹಕಾರಿ: ಕೆ.ಎಸ್.ಆನಂದ್

Feb 05 2024, 01:49 AM IST
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ವರ್ಷಕ್ಕೆ ಕನಿಷ್ಟ 25 ಸಾವಿರ ರು. ತಲುಪುವ ಮೂಲಕ ಸ್ವಲ್ಪಮಟ್ಟಿಗೆ ಆರ್ಥಿಕ ಚೇತರಿಕೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ನೇಪಾಳ ಕ್ರಿಕೆಟ್‌ ತಂಡಕ್ಕೆ ಆರ್ಥಿಕ ನೆರವು ನೀಡಲು ಬಿಸಿಸಿಐ ನಿರ್ಧಾರ

Feb 04 2024, 01:35 AM IST
ಬಿಸಿಸಿಐ ಅಫ್ಘಾನಿಸ್ತಾನ ಕ್ರಿಕೆಟ್‌ಗೆ ಕಳೆದೊಂದು ದಶಕದಿಂದಲೂ ನೆರವು ನೀಡುತ್ತಿದೆ. ದಕ್ಷಿಣ ಏಷ್ಯಾದಲ್ಲಿ ಕ್ರಿಕೆಟ್‌ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ಇದೀಗ ನೇಪಾಳ ಕ್ರಿಕೆಟ್‌ ತಂಡಗಳಿಗೂ ಮೂಲಸೌಕರ್ಯ, ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.

ಹೆಚ್ಚು ತೋಟಗಾರಿಕೆ ಬೆಳೆ ಬೆಳೆದರೆ ಆರ್ಥಿಕ ಶಕ್ತಿ ವೃದ್ಧಿ: ಡಿ.ಸುಧಾಕರ್

Feb 04 2024, 01:34 AM IST
ಚಿತ್ರದುರ್ಗ ಜಿಲ್ಲೆಯ ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು , ಇದರಿಂದ ಆರ್ಥಿಕವಾಗಿ ಮುನ್ನಡೆ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.

ಆರ್ಥಿಕ ಮಟ್ಟ ಸುಧಾರಣೆಗೆ ನರೇಗಾ ಸಹಕಾರಿ: ಡಾ.ಗಿರೀಶ್ ಬದೋಲೆ

Feb 04 2024, 01:32 AM IST
ಬೀದರ್‌ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನರೇಗಾ ದಿನಾಚರಣೆ ನಿಮಿತ್ತ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಚಾಲನೆ ನೀಡಿದರು.

ಗ್ಯಾರಂಟಿಗಳಿಂದ ಕುಟುಂಬಕ್ಕೆ ಆರ್ಥಿಕ ಬಲ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ

Feb 03 2024, 01:51 AM IST
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿಗಳ ಘೋಷಿಸಿ, ಸರ್ಕಾರ ಬಂದ ಬಳಿಕ ಚಾಚೂ ತಪ್ಪದೇ ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಿ ನುಡಿದಂತೆ ನಡೆದಿದ್ದು, ಜನಪರವಾಗಿರುವ ನಮ್ಮ ಸರ್ಕಾರದ ಪರ ಜನರೂ ಇರಬೇಕು ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಕುಟುಂಬ ಆರ್ಥಿಕ ಚೈತನ್ಯ ಹೆಣ್ಮಕ್ಕಳಿಂದ ಸಾಧ್ಯ: ಶಾಸಕ ಜೆ.ಟಿ. ಪಾಟೀಲ

Feb 03 2024, 01:48 AM IST
ಬೀಳಗಿ: ಗುಣಮಟ್ಟದ ರೊಟ್ಟಿ, ಚಟ್ನಿ, ಉಪ್ಪಿನಕಾಯಿ ಸೇರಿದಂತೆ ಎಲ್ಲ ತಿಂಡಿ, ತಿನಿಸು ತಯಾರಿಸಿದರೆ ಮಾರುಕಟ್ಟೆ ಅವಕಾಶ ಹೆಚ್ಚಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ನಿಮ್ಮ ಸಹಾಯಕ್ಕೆ ಬರಬಹುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬಾಗಲಕೋಟೆ ಹಾಗೂ ಪಪಂ ಸಹಯೋಗದೊಂದಿಗೆ ಡೇ-ನಲ್ಮ್ ಯೋಜನೆಯ ಪಿಎಂ ಸ್ವ-ನಿಧಿ ಸೇ ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರ್ಥಿಕ ಸಬಲತೆಗೆ ಮಹಿಳೆಯರು ಸ್ವಾವಲಂಬಿಯಾಗಬೇಕು

Feb 02 2024, 01:02 AM IST
ಮಹಿಳೆಯರ ಚಟುವಟಿಕೆಗಳಿಗೆ ಸಾರ್ವಜನಿಕರು ಪ್ರೋತ್ಸಾಹ, ಸಹಕಾರ ನೀಡಬೇಕು. ಎಲ್ಲಾ ಮಹಿಳೆಯರು ಸರ್ಕಾರದ ಯೋಜನೆಗಳ ಸದುಪಯೋಗ ಪಡಿದುಕೊಂಡು ಸ್ವಾವಲಂಬಿಗಳಾಗಿ ಆರ್ಥಿಕತೆಯಲ್ಲಿ ಸಬಲರಾಗಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕಮಲ ಚೆನ್ನಪ್ಪ ಹೇಳಿದರು. ಬೇಲೂರಲ್ಲಿ ಆರೋಜಿಸಿದ್ದ ಮಾಸಿಕ ಸಂತೆಯಲ್ಲಿ ಮಾತನಾಡಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • 57
  • 58
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved