ಭಾರತ ವಿಶ್ವದ 5ನೇ ಆರ್ಥಿಕ ಶಕ್ತಿಯಾಗಲಿದೆ: ಶಾಸಕ ಬಾಲಕೃಷ್ಣ
Jan 27 2024, 01:16 AM ISTಸಮಾನತೆ, ಸೋದರತೆ, ಸಹಿಷ್ಣುತೆಯ ಸಂದೇಶವನ್ನು ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮಗೆ ನೀಡಿದ್ದಾರೆ ಎಂದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.