• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಅಭಿವೃದ್ಧಿಯಿಂದ ವಿಕಸಿತ ಭಾರತದತ್ತ: ಪ್ರೊ. ಆರ್‌.ಆರ್‌. ಬಿರಾದಾರ

Mar 10 2024, 01:33 AM IST

ವಿಕಸಿತ ಭಾರತಕ್ಕೆ ಮಹಾತ್ಮ ಗಾಂಧಿ ಅವರ ರಾಮರಾಜ್ಯ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ. ಎಂದು ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾಗಿರುವ ಪ್ರೊ. ಆರ್‌.ಆರ್‌. ಬಿರಾದಾರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಬಡವರ್ಗದವರ ಆರ್ಥಿಕ ಪುನಃಶ್ಚೇತನ: ಕೆ.ಎಸ್.ಆನಂದ್.

Mar 10 2024, 01:31 AM IST
ರಾಜ್ಯ ಸರ್ಕಾರ ನೀಡಿರುವ 5ಗ್ಯಾರಂಟಿ ಯೋಜನೆಗಳಿಂದ ಬಡವರ್ಗ ಸೇರಿದಂತೆ ಎಲ್ಲಾ ವರ್ಗದ ಸಾಮಾನ್ಯ ಜನರ ಕುಟುಂಬದ ಆರ್ಥಿಕ ನಿರ್ವಹಣೆಗೆ ಪುನಃಶ್ಚೇತನ ನೀಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಮಹಿಳೆಯ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯದಿಂದ ಸ್ವಾವಲಂಬಿ ಬದುಕು: ಡಾ.ಸಿದ್ಧನಗೌಡ ಪಾಟೀಲ

Mar 10 2024, 01:30 AM IST
ಯಾವಾಗ ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಗೆ ಮೀಸಲಾತಿ ನೀಡಿ ಅವಳು ಕಾನೂನನ್ನು ಮಾಡುವ ಅಧಿಕಾರ ಹೊಂದುತ್ತಾಳೊ ಆವಾಗ ಮಹಿಳೆ ನಿಜವಾದ ಸದ್ಗತಿಯಾಗುವಳು ಎಂದು ಚಿಂತಕ ಡಾ.ಸಿದ್ಧನಗೌಡ ಪಾಟೀಲ ಹೇಳಿದರು.

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ದಿವಾಳಿ: ಪ್ರತಾಪ್‌ಸಿಂಹ ನಾಯಕ್‌ ಆರೋಪ

Mar 09 2024, 01:38 AM IST
ಈ ಬಾರಿಯ ರಾಜ್ಯ ಬಜೆಟ್‌ ಗ್ಯಾರಂಟಿ ಯೋಜನೆಗಳ ಸುತ್ತ ಗಿರಕಿ ಹೊಡೆದಿದೆ. ಆದರೆ ಸಂಪನ್ಮೂಲ ಕ್ರೋಢೀಕರಿಸಲು ನಿರ್ದಿಷ್ಟ ಯೋಜನೆ ಹಾಕಿಕೊಂಡಿಲ್ಲ. ಇದರಿಂದಾಗಿ ಅಭಿವೃದ್ಧಿಗೆ ಅನುದಾನ ನಿಗದಿಪಡಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಬಜೆಟ್‌ನ ಶೇ.40 ಕೂಡ ಕಾರ್ಯಗತವಾಗಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಆರೋಪಿಸಿದ್ದಾರೆ.

3 ವರ್ಷದಲ್ಲಿ ರಾಜ್ಯದಲ್ಲಿ 3242 ಕೋಟಿ ರು. ಆರ್ಥಿಕ ವಂಚನೆ..!

Mar 09 2024, 01:33 AM IST

ಸಾರ್ವಜನಿಕರಿಗೆ ಅಧಿಕ ಲಾಭದ ಆಮಿಷವೊಡ್ಡಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 3242 ಕೋಟಿ ರು. ಆರ್ಥಿಕ ವಂಚನೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಬರ ಪೀಡಿತ ಪ್ರದೇಶದಲ್ಲಿ ಆರ್ಥಿಕ ಬಲ ನೀಡುತ್ತಿದೆ ನರೇಗಾ

Mar 08 2024, 01:48 AM IST
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಒಟ್ಟು 35,430 ಕುಟುಂಬಗಳು ಉದ್ಯೋಗ ಚೀಟಿ ಹೊಂದಿದ್ದು, ಕಾರ್ಕಳ ತಾಲೂಕಿನಲ್ಲಿ 28,572, ಹೆಬ್ರಿ ತಾಲೂಕಿನಲ್ಲಿ 6,858 ಉದ್ಯೋಗ ಚೀಟಿ ಹೊಂದಿದ ಕುಟುಂಬಗಳಿವೆ. ಕಳೆದ ಐದು ವರ್ಷಗಳಲ್ಲಿ 20 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ನರೇಗಾ ಯೋಜನೆ ಸದುಪಯೋಗ ಪಡೆದುಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದ ಆರ್ಥಿಕ ಹೊರೆ ಇಳಿತ: ಶಾಸಕ ರಾಘವೇಂದ್ರ ಹಿಟ್ನಾಳ

Mar 04 2024, 01:17 AM IST
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬದಲ್ಲಿ ಐದರಿಂದ ಆರು ಸಾವಿರ ರುಪಾಯಿ ಉಳಿತಾಯ ಆಗುತ್ತಿದೆ. ಇದರಿಂದ ರಾಜ್ಯದ ಜನರ ಆರ್ಥಿಕ ಹೊರೆ ಕಡಿಮೆ ಆಗಿದೆ.

ಬೀದಿಬದಿ ವ್ಯಾಪಾರಸ್ಥರಿಗೆ ಕೇಂದ್ರದಿಂದ ಆರ್ಥಿಕ ಸೌಲಭ್ಯ: ಶಾಸಕ ಡಾ. ಚಂದ್ರು ಲಮಾಣಿ

Mar 04 2024, 01:17 AM IST
ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಭಾರತವನ್ನು ವಿಶ್ವದ 3ನೇ ಆರ್ಥಿಕ ರಾಷ್ಟ್ರವನ್ನಾಗಿಸಲು ಶ್ರಮಿಸಿ: ಗೆಹ್ಲೋಟ್‌

Mar 01 2024, 02:15 AM IST
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳಿಗೆ ಕೃಷಿ ಪದವಿ ಪ್ರಮಾಣ ಪತ್ರ, ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.

ಹೈನುಗಾರಿಕೆಯಿಂದ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಶಾಸಕ ಡಿ.ಜಿ.ಶಾಂತನಗೌಡ

Feb 26 2024, 01:38 AM IST
ಪ್ರಸ್ತುತ ದಿನಗಳಲ್ಲಿ ದನ-ಕರು, ಎಮ್ಮೆ ಸಾಕಾಣಿಕೆ ಪ್ರವೃತ್ತಿ ರೈತರಲ್ಲಿ ಕಡಿಮೆಯಾಗುತ್ತಿದೆ ಇದು ಸಲ್ಲದು ಪ್ರತಿಯೊಬ್ಬ ರೈತರೂ ಕೂಡ ದನ, ಕರು, ಎಮ್ಮೆ, ಕುರಿ, ಮೇಕೆ, ಸಾಕಾಣಿಕೆಗೆ ಮುಂದಾಗಬೇಕು. ರೈತರು ಕೇವಲ ಕೃಷಿಯನ್ನೇ ಅವಲಂಬಿಸಿದರೆ ಸಾಲದು, ಹೈನುಗಾರಿಕೆ ವಿಶೇಷವಾಗಿ ರೈತ ಮಹಿಳೆಯವರಿಗೆ ತುಂಬಾ ಸಹಕಾರಿ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved