• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲೇ ನಮ್ಮದು ಶ್ರೇಷ್ಠ ಸಂವಿಧಾನ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 27 2024, 01:17 AM IST
ಜಾತಿ ಧರ್ಮದ ಹೆಸರಿನಲ್ಲಿ ಎಂದೂ ರಾಜಕಾರಣ ಮಾಡಬಾರದು. ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಆದರೆ ಜಾತಿ ವ್ಯವಸ್ಥೆ ಇನ್ನು ತಾಂಡವವಾಡುತ್ತಿದೆ. ಇದರ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸುವ ಮೂಲಕ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು.

ಭಾರತ ವಿಶ್ವದ 5ನೇ ಆರ್ಥಿಕ ಶಕ್ತಿಯಾಗಲಿದೆ: ಶಾಸಕ ಬಾಲಕೃಷ್ಣ

Jan 27 2024, 01:16 AM IST
ಸಮಾನತೆ, ಸೋದರತೆ, ಸಹಿಷ್ಣುತೆಯ ಸಂದೇಶವನ್ನು ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮಗೆ ನೀಡಿದ್ದಾರೆ ಎಂದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತರ ಹಿತಕ್ಕಾಗಿ ಬರ ಪರಿಹಾರ ಬಿಡುಗಡೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 26 2024, 01:48 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂತಹ ಬರದಲ್ಲೂ ರೈತರ ಹಿತ ಗಮನದಲ್ಲಿಟ್ಟುಕೊಂಡು ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಸಿಎಂ ಭೇಟಿಯಾಗಿ ಮನವಿ ಮಾಡಿದರೂ ನೈಯಾ ಪೈಸೆ ನೀಡಿಲ್ಲ.

ಸಣ್ಣ ಕೈಗಾರಿಕೆಗಳಿಗೆ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ

Jan 25 2024, 02:01 AM IST
ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತ ಕಾರ್ಯಕ್ರಮ ನಡೆಯಿತು.

ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ಸಬಲೀಕರಣ: ಶಾಸಕ ಟಿ.ಡಿ ರಾಜೇಗೌಡ

Jan 22 2024, 02:15 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯ ಧಾರ್ಮಿಕ ಕಾರ್ಯಕ್ರಮವನ್ನು ಶಾಸಕ ಉದ್ಘಾಟಿಸಿದರು. ಒಂದು ಕಾಲದಲ್ಲಿ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡು ಪುರುಷರೊಂದಿಗೆ ಸರಿಸಮಾನರಾಗಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

ಆರ್ಥಿಕ ಪ್ರಗತಿಗೆ ಕೇಂದ್ರ ಯೋಜನೆ ಪೂರಕ: ಅಶೋಕ ನವಲಗುಂದ

Jan 21 2024, 01:30 AM IST
ಬಡವರು, ಮಧ್ಯಮ ವರ್ಗ ಜನತೆ, ಶ್ರಮಿಕರು, ಸ್ವ- ಉದ್ಯೋಗಿಗಳು ಆರ್ಥಿಕವಾಗಿ ಪ್ರಗತಿ ಹೊಂದಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಪೂರಕವಾಗಿದ್ದು, ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಮುಖಂಡ ಅಶೋಕ ನವಲಗುಂದ ಹೇಳಿದರು.

ಕೇಂದ್ರದ ಆರ್ಥಿಕ ಅನ್ಯಾಯ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

Jan 21 2024, 01:30 AM IST
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಣಕಾಸು ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯ, ನಷ್ಟದ ಕುರಿತು 16ನೇ ಹಣಕಾಸು ಆಯೋಗದ ಎದುರು ಪ್ರಶ್ನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಧ್ಯಪ್ರಾಚ್ಯ ಬಿಕ್ಕಟ್ಟು: ಜಗತ್ತಿಗೆ ಮತ್ತೆ ಆರ್ಥಿಕ ಸಂಕಷ್ಟ?

Jan 19 2024, 01:46 AM IST

3 ವರ್ಷ ಜಗತ್ತಿನ ಎಲ್ಲಾ ಚಟುವಟಿಕೆ ತಡೆಹಿಡಿದು ಆರ್ಥಿಕತೆ ಪೆಟ್ಟು ನೀಡಿದ್ದ ಕೋವಿಡ್‌ ಮುಕ್ತಾಯವಾಯಿತು ಎನ್ನುವಾಗಲೇ ರಷ್ಯಾ ಉಕ್ರೇನ್‌ ಯುದ್ಧ ಆರಂಭವಾಗಿತ್ತು.ಅದು ಕೊಂಚ ತಣ್ಣಗಾಗುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಬಿಕ್ಕಟ್ಟು ಆರಂಭವಾಗಿದೆ.

ಮಹಿಳಾ ಶಿಕ್ಷಣದಿಂದ ಆರ್ಥಿಕ ಸದೃಢತೆ ಸಾಧ್ಯ: ಇಂದುಮತಿ ಮಠ

Jan 17 2024, 01:48 AM IST
ಹುಮನಾಬಾದ್‌ನಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ತಾಲೂಕುಮಟ್ಟದ ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಲಾಯಿತು.

ಗ್ಯಾರಂಟಿ ಯೋಜನೆ ಮೂಲಕ ನೇರವಾಗಿ ಆರ್ಥಿಕ ನೆರವು: ಶಾಸಕ ಮಾನೆ

Jan 17 2024, 01:46 AM IST
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಮೂಲಕ ಬಹಳ ದೊಡ್ಡ ಪ್ರಮಾಣದ ಆರ್ಥಿಕ ನೆರವು ನೇರವಾಗಿ ಜನರ ಖಾತೆಗೆ ಸಂದಾಯವಾಗುತ್ತಿರುವ ದೇಶದ ಏಕೈಕ ರಾಜ್ಯ ನಮ್ಮದು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved