ಮೂಲ್ಕಿ: ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಆರ್ಥಿಕ ನೆರವು ವಿತರಣೆ
Jun 29 2025, 01:33 AM ISTಮೂಲ್ಕಿಯ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆ ವತಿಯಿಂದ ಸಂಸ್ಥೆಯ ಆವರಣದಲ್ಲಿ 3ನೇ ವರ್ಷದ 2025-2026ನೇ ಸಾಲಿನ ಮೂಲ್ಕಿ ಹಾಗೂ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ನೀಡಲಾಯಿತು.