ಮಕ್ಕಳನ್ನು ದೇಶದ ಆಸ್ತಿ ಮಾಡಲು ಶ್ರಮಿಸಿ
Jan 27 2025, 12:46 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಾಲಕರು ಮಕ್ಕಳಿಗೆ ಮೊಬೈಲ್ ಗೀಳು ತಪ್ಪಿಸಲು ಗುಣಮಟ್ಟದ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸ್ಕೇಟಿಂಗ್ ನಂತಹ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಬೇಕು. ದೇಶದ ಪರಂಪರೆ, ಸಂಸ್ಕಾರ ನೀಡುವ ಮೂಲಕ ಎಲ್ಲ ರಂಗದಲ್ಲೂ ಪ್ರತಿನಿಧಿಸುವಂತೆ ಮಾಡಿ ದೇಶದ ಆಸ್ತಿಯನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.