• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನುಂಗಿರುವ ವಕ್ಫ್ ಆಸ್ತಿ ಹರಾಜಾದರೆ ಪುರುಷರಿಗೆ ಗ್ಯಾರೆಂಟಿ ಯೋಜನೆ ಸಿಗುತ್ತದೆ

Dec 17 2024, 12:46 AM IST
ವಕ್ಫ್ ಆಸ್ತಿ ಕಬಳಿಕೆಗೆ ಕಾಂಗ್ರೆಸ್ ನಾಯಕರೇ ಸಹಕಾರ ನೀಡಿರುವಾಗ ವಿಜಯೇಂದ್ರ ಅವರೇಕೆ ಮಣಿಪ್ಪಾಡಿಗೆ ಹಣ ಕೊಡುತ್ತಾರೆ.

ಶಿಕ್ಷಣದಿಂದ ಸಿಗುವ ಜ್ಞಾನಾರ್ಜನೆ ಮಾನವನ ಆಸ್ತಿ: ಆರ್.ನಾಗರಾಜ್

Dec 17 2024, 12:45 AM IST
Knowledge acquired through education is a human asset: R. Nagaraj

ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಆಮಿಷವೊಡ್ಡಿದ್ದು ಕಾಂಗ್ರೆಸ್‌ : ಮಾಣಿಪ್ಪಾಡಿ

Dec 16 2024, 12:47 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಸುಳ್ಳು. ಬಿ.ವೈ.ವಿಜಯೇಂದ್ರ ಅವರು ನನಗೆ 150 ಕೋಟಿ ರು. ಆಫರ್‌ ನೀಡಿರಲಿಲ್ಲ. ವಕ್ಫ್‌ ಆಸ್ತಿ ಅಕ್ರಮದ ವರದಿ ಮುಚ್ಚಿ ಹಾಕಲು ಕಾಂಗ್ರೆಸ್‌ನಿಂದಲೇ ನನಗೆ ಕೋಟಿ ಕೋಟಿ ಆಫರ್‌ ಬಂದಿತ್ತು.

ನಿಜಲಿಂಗಪ್ಪನವರ ಶ್ವೇತ ಭವನ ಇನ್ನು ಸರ್ಕಾರದ ಆಸ್ತಿ

Dec 13 2024, 12:49 AM IST
ಏಕೀಕರಣ ಕರ್ನಾಟಕದ ರುವಾರಿ, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸ ವಿನಯ (ಶ್ವೇತ ಭವನ)ಇನ್ನು ಮೇಲೆ ಸರ್ಕಾರದ ಆಸ್ತಿ. 4.18 ಕೋಟಿ ರು. ಕಿಮ್ಮತ್ತು ಕಟ್ಟಿ ಗುರುವಾರ ಖರೀದಿಸಲಾಯಿತು.

ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ

Dec 11 2024, 12:47 AM IST
ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಆರೋಗ್ಯವಂತ ಮಕ್ಕಳು ರಾಷ್ಟ್ರದ ಬಹುದೊಡ್ಡ ಆಸ್ತಿ

Dec 11 2024, 12:46 AM IST
ಧಾರವಾಡ ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ 5,80,127 ಮಕ್ಕಳಿಗೆ ಜಂತುಹುಳು ನಿವಾರಕ ಔಷಧಿ ಮಾತ್ರೆ ಉಚಿತವಾಗಿ ವಿತರಿಸಲಾಗುತ್ತದೆ. ಶಾಲಾ-ಕಾಲೇಜುಗಳಿಂದ ಹೊರಗುಳಿದ ಮಕ್ಕಳಿಗೆ ಮಾಪ್ ಆಪ್ ಸುತ್ತಿನಲ್ಲಿ ಡಿ. 16ರಂದು ಈ ಮಾತ್ರೆ ನೀಡಲಾಗುತ್ತದೆ.

ಅಬಕಾರಿ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ದಾಳಿ, 1.61 ಕೋಟಿ ಆಸ್ತಿ ಪತ್ತೆ

Dec 11 2024, 12:46 AM IST
ಅಬಕಾರಿ ನಿರೀಕ್ಷಕ ರಮೇಶ ಅಗಡಿ ಅವರ ಕೊಪ್ಪಳ ನಗರದ ನಿವಾಸದ ಮೇಲೆ ಲೋಕಾಯುಕ್ತರು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿ, ದಾಖಲೆ ಪರಿಶೀಲನೆ ಮಾಡಿದರು.

ಸ್ವಂತ ಹಿತಾಸಕ್ತಿಗೆ ಸರ್ಕಾರದ ಆಸ್ತಿ ಕಳೆಯಬೇಡಿ: ಪಿಡಿಒ ಪುರುಷೋತ್ತಮ್‌

Dec 10 2024, 12:33 AM IST
ಸರ್ಕಾರಿ ಆಸ್ತಿ ಉಳಿಸುವ ನಿಟ್ಟಿನಲ್ಲಿ ಪಂಚಾಯ್ತಿ ಸದಸ್ಯರ ಒಪ್ಪಿಗೆ ಕೇಳದೆ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗುತ್ತದೆ ಎಂದು ಪಿಡಿಒ ಪುರುಷೋತ್ತಮ್ ಹೇಳಿದರು.

ರಾಜ್ಯದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್‌ ಆಸ್ತಿ ವಿವಾದ : ಪರಿಷತ್ತಲ್ಲಿ ಮೊದಲ ದಿನವೇ ಜಟಾಪಟಿ

Dec 10 2024, 12:33 AM IST

ರಾಜ್ಯದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್‌ ಆಸ್ತಿ ವಿವಾದ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷದವರ ನಡುವೆ ತೀವ್ರ ವಾಗ್ವಾದ, ರಾಜೀನಾಮೆ ಸವಾಲು-ಪ್ರತಿಸವಾಲಿಗೆ ಕಾರಣವಾಗಿ ಕಲಾಪವನ್ನೇ ಬಲಿ ಪಡೆಯಿತು.

22 ದಿನಗಳಲ್ಲಿ ₹25 ಲಕ್ಷ ಮೌಲ್ಯದ ಬೆಳೆ - ಆಸ್ತಿ ಹಾನಿ

Dec 06 2024, 08:57 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಆನೆಗಳ ಉಪಟಳ ಹೆಚ್ಚಳವಾಗಿದೆ. ಎಲ್ಲಿ ನೋಡಿದರಲ್ಲಿ ಆನೆಗಳ ಓಡಾಟ, ಬೆಳೆ ಹಾನಿ, ಆಸ್ತಿ ನಷ್ಟ, ಆಗಾಗ ಮಾನವನ ಪ್ರಾಣ ಹಾನಿ ಸಂಭವಿಸುತ್ತಿದೆ. ಈ ಕುರಿತು ಎಲ್ಲೆಡೆ ಚರ್ಚೆಗಳು, ಪ್ರತಿಭಟನೆಗಳು ಸಹ ನಡೆಯುತ್ತಿವೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved