• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಸ್ತಿ ಎಷ್ಟು ಕೋಟಿ..?

Oct 26 2024, 12:48 AM IST
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರು 113.40 ಕೋಟಿ ರು. ಮೌಲ್ಯದ ಆಸ್ತಿ ಹೊಂದಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ₹ 16.17 ಕೋಟಿ ಆಸ್ತಿ ಒಡೆಯ

Oct 25 2024, 01:55 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್‌ ಬೊಮ್ಮಾಯಿ ಗುರುವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ₹ 16.17 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಸೋದರಿ ಶರ್ಮಿಳಾ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್‌!

Oct 24 2024, 12:39 AM IST
ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್‌, ತಮ್ಮ ಸೋದರಿ, ಆಂಧ್ರ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ವಿರುದ್ಧ ಆಸ್ತಿ ಕಬಳಿಕೆ ಕೇಸ್‌ ದಾಖಲಿಸಿದ್ದಾರೆ.

ರೇವಣಸಿದ್ದೇಶ್ವರ ದೇಗುಲದ ಆಸ್ತಿ ಉಳಿಸಲು ಆಗ್ರಹ

Oct 23 2024, 01:45 AM IST
ರಾಮನಗರ: ತಾಲೂಕಿನ ಅವ್ವೇರಹಳ್ಳಿ ರೇವಣಸಿದ್ದೇಶ್ವರ ಬೆಟ್ಟದ ರೇವಣಸಿದ್ದೇಶ್ವರ ದೇವಾಲಯದ ಆಸ್ತಿ ಉಳಿಸುವಂತೆ ಒತ್ತಾಯಿಸಿ ಸ್ಥಳೀಯರು ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟಿಸಿದರಲ್ಲದೆ, ಒತ್ತುವರಿದಾರರೊಂದಿಗೆ ಮಾತಿನ ಚಕಮಕಿ ನಡೆಸಿದ ಘಟನೆಯೂ ಜರುಗಿತು.

ಯುವಶಕ್ತಿಯೇ ಕಾಂಗ್ರೆಸ್ ಆಸ್ತಿ: ಸುರೇಶ್

Oct 23 2024, 12:57 AM IST
ಚನ್ನಪಟ್ಟಣ: ಯುವಶಕ್ತಿಯೇ ಪಕ್ಷದ ಆಸ್ತಿಯಾಗಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸೂಚಿಸಿದರು.

ವಕ್ಫ್‌ನಿಂದ ಆಸ್ತಿ ರಕ್ಷಿಸಲು ಕೋರಿ ಶಾಸಕ ಯತ್ನಾಳಗೆ ರೈತರ ಮನವಿ

Oct 23 2024, 12:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಹೊನವಾಡ ಗ್ರಾಮದ 89ಕ್ಕೂ ಹೆಚ್ಚು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಣೆ ಮಾಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯಕ್ಕೆ, ನ್ಯಾಯ ಕಲ್ಪಿಸುವಂತೆ ಕೋರಿ ರೈತರು ತಮ್ಮ ದಾಖಲೆಗಳೊಂದಿಗೆ ನಗರ ಶಾಸಕರ ಸಾರ್ವಜನಿಕರ ಸಂಪರ್ಕ ಕಾರ್ಯಾಲಯಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.

ಇ-ಖಾತಾ ಗೊಂದಲ ಬಗೆ ಹರಿಯುವ ಮೊದಲೇ ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತ :

Oct 22 2024, 10:18 AM IST

ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿ ಆಸ್ತಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ಆಯ್ಕೆಯೇ ಇಲ್ಲ

Oct 21 2024, 10:34 AM IST

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ನೀಡದ ಕಾರಣ ಖಾತಾ ವರ್ಗಾವಣೆ (ಖಾತಾ ಟ್ರಾನ್ಸ್‌ಫರ್) ಬಯಸುವ ಆಸ್ತಿ ಮಾಲೀಕರಲ್ಲಿ ಗೊಂದಲ ಉಂಟಾಗಿದೆ.

ಪುರಸಭೆಯ 326 ಆಸ್ತಿ ಅಕ್ರಮ ಖಾತೆ ಪತ್ತೆ

Oct 20 2024, 02:00 AM IST
ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ಹಿಂದಿನಿಂದಲೂ ಪುರಸಭಾ ಸಿಎ ನಿವೇಶನ, ಉದ್ಯಾನವನದ ಆಸ್ತಿಯನ್ನು ಅಕ್ರಮವಾಗಿ ಖಾತೆಗಳು ಮಾಡಿಕೊಂಡು ಕಟ್ಟಡ ನಿರ್ಮಿಸಿಕೊಂಡಿರುವುದು ಖಾತೆ ಮಾಡಿಕೊಂಡಿರುವುದು, ಕೆಲವರು ಮಾರಾಟ ಮಾಡಿರುವುದು, ಕೆಲವು ಕಡೆ ಪುರಸಭಾ ಆಸ್ತಿಯಾಗಿ ಉಳಿದಿದೆ ಅಂತಹವುಗಳನ್ನು ಗುರುತಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ, ಖಾತಾ ವಿವರ ಡಿಜಟಲೀಕರಣ ವಿಳಂಬ!

Oct 20 2024, 01:45 AM IST
ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ ಮತ್ತು ಖಾತಾ ವಿವರಗಳನ್ನು ಡಿಜಟಲೀಕರಣ ಮಾಡಿ ಬಿಬಿಎಂಪಿ ಇ-ಆಸ್ತಿ ತಂತ್ರಾಶಕ್ಕೆ ಅಪ್ಲೋಡ್ ಮಾಡುವುದು ಬಾಕಿಯಿದ್ದರೂ ಸರ್ಕಾರ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ ಮಾಡಿರುವುದು ಆಸ್ತಿ ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 47
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved