ಮಹಾರಾಷ್ಟ್ರದಲ್ಲಿ ಚುನಾವಣೆ ಹಾಗೂ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ ಎನ್ನುವ ಕಾರಣಕ್ಕಾಗಿ ಬಿಜೆಪಿ ನಾಯಕರು ವಕ್ಫ್ ಆಸ್ತಿ ಕುರಿತು ಇಲ್ಲಸಲ್ಲದ ವದಂತಿ ಹಬ್ಬಿಸುವ ಯತ್ನ ಮಾಡುತ್ತಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಆರೋಪಿಸಿದರು.