ಮಲ್ಲಿಕಾರ್ಜುನ ಎಲ್ಲ ಸಮುದಾಯದ ಆಸ್ತಿ: ಶಾಸಕ ಬಸವಂತಪ್ಪ
Sep 23 2024, 01:20 AM ISTಎಸ್.ಎಸ್. ಮಲ್ಲಿಕಾರ್ಜುನ ಎಲ್ಲ ಸಮುದಾಯದ ಆಸ್ತಿಯಾಗಿದ್ದಾರೆ. ಅಂಥವರನ್ನು ಎಲ್ಲರೂ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಆಗ ನಮ್ಮನ್ನು ಯಾರೂ ಏನು ಮಾಡಿಕೊಳ್ಳಲು ಸಾಧ್ಯವಿಲ್ಲ. ಸಚಿವ ಮಲ್ಲಿಕಾರ್ಜುನ ದಾವಣಗೆರೆ, ನಗರ, ಜಿಲ್ಲೆ ಅಭಿವೃದ್ಧಿ ಹರಿಕಾರರಾಗಿದ್ದಾರೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.