• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಮೌಲ್ಯಯುತ ಶಿಕ್ಷಣದಂತಹ ಆಸ್ತಿ ನೀಡಬೇಕು: ಶಾಸಕ ಶಾಸಕ ಪುಟ್ಟರಂಗಶೆಟ್ಟಿ

Aug 19 2024, 12:49 AM IST
ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ, ಆದರೆ ಅವರಿಗೆ ಮೌಲ್ಯಯುತ ಶಿಕ್ಷಣ ಎಂಬ ಆಸ್ತಿ ಕೊಡಿಸಿ ಅವರನ್ನು ಭವ್ಯ ಭಾರತದ ಪ್ರಜೆಯಾಗಿ ರೂಪಿಸಿ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಕೊಳ್ಳೇಗಾಲದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಪಕ್ಷದ ಕಚೇರಿಗಳು ಕಾರ್ಯಕರ್ತರ ಆಸ್ತಿ ಇದ್ದಂತೆ: ದೇಶಪಾಂಡೆ

Aug 19 2024, 12:46 AM IST
ಪಕ್ಷಕ್ಕಾಗಿ ದೇಣಿಗೆ ಸಂಗ್ರಹಕ್ಕೆ ಕಾರ್ಯಕರ್ತ ಅನ್ಯ ಮಾರ್ಗಕ್ಕೆ ಇಳಿಯಬಾರದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ನಗರಸಭೆ ಆಸ್ತಿ ಲೀಸ್‌ ಪ್ರಕರಣ- ತಪ್ಪಿತಸ್ಥರ ಮೇಲೆ ಶಿಸ್ತುಕ್ರಮಕ್ಕೆ ಆಗ್ರಹ

Aug 17 2024, 12:57 AM IST
ಈ ಅಪರಾಧ 2024 ಜು. 22ರಂದೇ ನಡೆದಿದ್ದರೂ ಅಂದಿನಿಂದ ಇಂದಿನವರೆಗೂ ಯಾವುದೇ ಕಡತಗಳು ಯಾರಿಗೂ ಸಿಗದಂತೆ ನೋಡಿಕೊಂಡಿದ್ದಾರೆ. ನಮ್ಮ ಕೈಗೆ ಸಿಕ್ಕ ತಕ್ಷಣವೇ ಪೌರಾಯುಕ್ತರು, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ ನಂತರ ಪ್ರಕರಣ ಸಂಪೂರ್ಣ ಹೊರಗಡೆ ಬಂದಿದೆ

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ ಪಟ್ಟಿಯಲ್ಲಿದೆ

Aug 13 2024, 12:50 AM IST
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ, ನ್ಯಾಯಾಲಯ, ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟರೆ ಚಾಮುಂಡಿಬೆಟ್ಟವನ್ನು ನಾವೇ ನಿರ್ವಹಣೆ ಮಾಡ್ತೇವೆ

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ಪ್ರಮೋದಾದೇವಿ ಒಡೆಯರ್

Aug 13 2024, 12:49 AM IST
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿಯ ಪಟ್ಟಿಯಲ್ಲಿದೆ. ಅದರ ಪ್ರಾಧಿಕಾರ ಮಾಡುವುದು ಕಾನೂನು ಬದ್ದವಲ್ಲ. ಪ್ರಾಧಿಕಾರಕ್ಕೆ ನಮ್ಮ ವಿರೋಧವಿದೆ. ಹೀಗಾಗಿ, ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.

ಆರೋಗ್ಯ ಜೀವನದ ಅಮೂಲ್ಯ ಆಸ್ತಿ

Aug 05 2024, 12:43 AM IST
ಸಮತೋಲಿತ ಆಹಾರ ಸೇವಿಸುವುದು, ಪ್ರತಿದಿನ ನಿಯಮಿತವಾಗಿ ಸರಳ ವ್ಯಾಯಾಮ, ಯೋಗ, ಧ್ಯಾನ, ವಾಯುವಿಹಾರ ಮಾಡುವುದು ಮನುಷ್ಯನಿಗೆ ಆರೋಗ್ಯವನ್ನುಂಟು ಮಾಡುತ್ತವೆ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೊಂದಿರಬಹುದಾದ ಅತ್ಯಮೂಲ್ಯ ಆಸ್ತಿ ಎಂದರೆ ಉತ್ತಮ ಆರೋಗ್ಯ ಎಂದು ಪಿರಾಮಿಡ್ ಮಾಸ್ಟರ್, ಯೋಗಗುರು ಬೆಳಗಾವಿ ಐಗಳಿಯ ಎಸ್.ಎ.ಉಮರಾಣಿ ಹೇಳಿದರು.

ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ: ಶಾಸಕ ಗೋಪಾಲಕೃಷ್ಣ ಬೇಳೂರು

Aug 05 2024, 12:36 AM IST
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ. ಸರ್ಕಾರಿ ನೌಕರರು ಎಷ್ಟು ನಿಷ್ಠೆಯಿಂದ ಕೆಲಸ ಮಾಡಬೇಕು ಎನ್ನುವುದಕ್ಕೆ ವೆಂಕರಮಣ ಆಚಾರ್ ಮಾದರಿಯಾಗಿದ್ದರು

ನಗರ ಪಾಲಿಕೆಯಿಂದ ಇ-ಆಸ್ತಿ ನೊಂದಣಿ ಆಂದೋಲನ

Aug 03 2024, 12:40 AM IST
ಮಹಾ ನಗರ ಪಾಲಿಕೆಯಿಂದ ಇ-ಆಸ್ತಿ ನೊಂದಣಿ ಆಂದೋಲನ

ಸರ್ಕಾರಿ ಆಸ್ತಿ ಅತಿಕ್ರಮಣ ವಿರೋಧಿಸಿ ಹಾನಗಲ್ಲನಲ್ಲಿ ಪ್ರತಿಭಟನೆ

Aug 03 2024, 12:39 AM IST
ಹಾನಗಲ್ಲ ಪುರಸಭೆ ಕಾರ್ಯಾಲಯದ ಎದುರಿಗೆ ಇರುವ ಹಳೆಯ ಬಸ್‌ನಿಲ್ದಾಣದ ಸರಕಾರಿ ಜಾಗೆ ಅತಿಕ್ರಮಣ ಹಾಗೂ ಅನಧಿಕೃತ ಕಟ್ಟಡ ನಿರ್ಮಾಣ ವಿರೋಧಿಸಿ ಹಾನಗಲ್ಲದಲ್ಲಿ ಗುರುವಾರ ಹಿಂದು ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಓಟಿಎಸ್‌ಗೆ ಮುಗಿಬಿದ್ದ- ಜನ ಕೈಕೊಟ್ಟ ಬಿಬಿಎಂಪಿ ಸರ್ವರ್‌! ಬಾಕಿ ಆಸ್ತಿ ತೆರಿಗೆ ಕಟ್ಟಲು ಬಂದವರಿಗೆ ಭಾರಿ ನಿರಾಸೆ

Aug 01 2024, 02:13 AM IST
ಬಾಕಿ ಆಸ್ತಿ ತೆರಿಗೆ ಕಟ್ಟಲು ಬಂದವರಿಗೆ ಭಾರಿ ನಿರಾಸೆ ಕಾದಿತ್ತು. ಬಿಬಿಎಂಪಿ ಸರ್ವರ್‌ ತೊಂದರೆ ಕಾಣಿಸಿಕೊಂಡು ಜನರು ಪರದಾಡಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 47
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved