• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದಾಯಕ್ಕಿಂತ ಮೀರಿ ಆಸ್ತಿ ಗಳಿಕೆ ಆರೋಪ : ಕೆಐಎಡಿಬಿ ಅಪರ ನಿರ್ದೇಶಕರ ಮೇಲೆ ಲೋಕಾಯುಕ್ತ ದಾಳಿ

Jul 20 2024, 01:47 AM IST
ಕೆಐಎಡಿಬಿ ಅಪರ ನಿರ್ದೇಶಕ ಮುದ್ದಕುಮಾರ್ ಅವರ ತುಮಕೂರಿನ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತರ ಅಧಿಕಾರಿಗಳು ದಾಳಿ

ಜಾನುವಾರು, ಆಸ್ತಿ ರಕ್ಷಣೆಗೆ ಆದ್ಯತೆ: ಜಿಲ್ಲಾಧಿಕಾರಿ ಸೂಚನೆ

Jul 20 2024, 12:46 AM IST
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಶುಕ್ರವಾರ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ಸೂಚಿಸಿದರು.

ಕನಿಷ್ಠ ಮೊತ್ತದವನ್ನೂ ಪಾವತಿಸದೆ 17 ವರ್ಷಗಳಿಂದ ವಿಧಾನಸೌಧ, ವಿಕಾಸಸೌಧದ ಆಸ್ತಿ ಶುಲ್ಕ ಬಾಕಿ!

Jul 18 2024, 01:36 AM IST

ಆಸ್ತಿ ತೆರಿಗೆ ವಿನಾಯಿತಿ ಪಡೆದಿರುವ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡದ ಕನಿಷ್ಠ ಮೊತ್ತದ ಸೇವಾ ಶುಲ್ಕವನ್ನೂ ಪಾವತಿಸದೆ 17 ವರ್ಷದಿಂದ ರಾಜ್ಯ ಸರ್ಕಾರವು ಬಾಕಿ ಉಳಿಸಿಕೊಂಡಿದೆ>

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ

Jul 15 2024, 01:50 AM IST
ಆಧುನಿಕ ತಂತ್ರಜ್ಞಾನ ಯುಗದಲ್ಲಿ ಜೀವಿಸುತ್ತಿರುವ ನಾವುಗಳು ಮಕ್ಕಳ ಭವಿಷ್ಯದ ದಾರಿಗೆ ಬೆಳಕನ್ನು ಚೆಲ್ಲುವಲ್ಲಿ ಎಡವಿ ಬೀಳುತ್ತಿದ್ದೇವೆ

ಖೊಟ್ಟಿ ದಾಖಲೆ ಕೊಟ್ಟು ಆಸ್ತಿ ಮಾರಾಟ ಯತ್ನ!

Jul 12 2024, 01:42 AM IST
ಯಾರದ್ದೋ ಆಸ್ತಿಯನ್ನು ಇನ್ಯಾರಿಗೋ ಖರೀದಿ ಹಾಕುವುದು, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಅಮಾಯಕರ ಆಸ್ತಿಯನ್ನು ಪರರಿಗೆ ಮಾರಾಟ ಮಾಡುವುದು ಕೇಳಿದ್ದೇವೆ. ಅಂತಹದ್ದೆ ಇಲ್ಲೊಂದು ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ: ನಿವೃತ್ತ ಇಇ ಮನೆ ಮೇಲೆ ಲೋಕಾ ದಾಳಿ

Jul 12 2024, 01:32 AM IST
ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ನಿವೃತ್ತ ಇಇ ಎಸ್.ಶಿವರಾಜು ಅವರಿಗೆ ಸೇರಿದ ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ತೋಟದ ಮನೆ, ಸಹೋದರನ ಮನೆ ಮತ್ತು ಕ್ರಷರ್ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.5 ರಿಯಾಯಿತಿ ಅವಧಿ ವಿಸ್ತರಣೆ

Jul 10 2024, 12:41 AM IST
ಕನ್ನಡಪ್ರಭ ವಾರ್ತೆ, ರಾಮನಗರ ನಗರ, ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ) ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿಸಿದ್ದಲ್ಲೀ ಶೇ.5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಜು.31ರವರೆಗೆ ವಿಸ್ತರಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಸವಿತಾ ಅವರು ರಾಮನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತೆರಿಗೆ ವಿನಾಯ್ತಿ ವಿಸ್ತರಣೆ: ಆಸ್ತಿ ತೆರಿಗೆ ವಸೂಲಿಯಲ್ಲಿ ದಾಖಲೆ..!

Jul 10 2024, 12:31 AM IST
ತೆರಿಗೆ ವಿನಾಯ್ತಿ ಪರಿಣಾಮ ಏಪ್ರಿಲ್‌ನಲ್ಲಿ ೨.೪೬ ಕೋಟಿ ರು., ಮೇ ತಿಂಗಳಲ್ಲಿ ೩.೫೬ ಕೋಟಿ ರು., ಜೂನ್ ತಿಂಗಳಲ್ಲಿ ೧.೪೬ ಕೋಟಿ ರು. ತೆರಿಗೆ ಸಂಗ್ರಹ ಮಾಡುವುದರೊಂದಿಗೆ ಶೇ.೪೧.೩೨ರಷ್ಟು ಸಾಧನೆ ಮಾಡಿದೆ. ಈ ಸಾಲಿನಲ್ಲಿ ಇನ್ನೂ ೧೦.೬೩ ಕೋಟಿ ರು. ತೆರಿಗೆ ವಸೂಲಿ ಬಾಕಿ ಇದೆ.

ದೇಣಿಗೆಯನ್ನೇ ಪಡೆಯದ ಬಾಬಾ ಬಳಿ ₹100 ಕೋಟಿ ಆಸ್ತಿ: ತನಿಖೆ ಆರಂಭ

Jul 07 2024, 01:32 AM IST
121 ಭಕ್ತರನ್ನು ಬಲಿ ಪಡೆದ ಹಾಥ್ರಸ್‌ ಸತ್ಸಂಗ ದುರ್ಘಟನೆ ಬೆನ್ನಲ್ಲೇ ಐಷಾರಾಮಿ ಭೋಲೇ ಬಾಬಾನ ಆಸ್ತಿಯ ಮೇಲೆ ಪೊಲೀಸ್‌ ಅಧಿಕಾರಿಗಳು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ.

ಆಸ್ತಿ ಪರಭಾರೆ ವಿವಾದ ಯಜಮಾನರಿಗೆ ಜವಾಬ್ದಾರಿ

Jul 07 2024, 01:17 AM IST
ಚಾಮರಾಜನಗರದ ಅಂಬೇಡ್ಕರ್ ಭವನದಲ್ಲಿ ತಾಲೂಕಿನ ಗಡಿಮನೆ, ಕಟ್ಟೆ ಮನೆ ಯಜಮಾನರ ಹಾಗೂ ವಿವಿಧ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ಮಾತನಾಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 47
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved