• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಸ್ಥಾನ ಆಸ್ತಿ ಕಬಳಿಕೆಗೆ ಅವಕಾಶ ಮಾಡಿಕೊಟ್ಟ ಡಿಸಿ ವಿರುದ್ಧ ಕ್ರಮಕ್ಕೆ ಆಗ್ರಹ

Jul 07 2024, 01:16 AM IST
ಬೆಳಗಾವಿ ತಾಲೂಕಿನ ಮೋದಗಾ ಗ್ರಾಮದ ಮಾರುತಿ ಮಂದಿರದ ಟ್ರಸ್ಟ್‌ ಸೇರಿದ್ದ ಸುಮಾರು ₹200 ಕೋಟಿ ಮೌಲ್ಯದ ಜಮೀನನ್ನು ಕಬಳಿಸಲು ಅವಕಾಶ ಮಾಡಿಕೊಟ್ಟ ಅಂದಿನ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ ಕಠಿಣ ಕ್ರಮ ಜರುಗಿಸಬೇಕು. ಜತೆಗೆ ದೇವಸ್ಥಾನದ ಆಸ್ತಿಗೆ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು.

ವಕ್ಫ್ ಆಸ್ತಿ ಅತಿಕ್ರಮಣ ತೆರವಿಗೆ ಮನವಿ

Jul 04 2024, 01:14 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ಪಟ್ಟಣದ ಮುರ್ತುಜಾ ಷಾ ಖಾದ್ರಿ ದರ್ಗಾದಲ್ಲಿ ಹಾಗೂ ವಕ್ಫ್‌ ಆಸ್ತಿಯ ನಿರ್ವಹಣೆ ಇಲ್ಲದ್ದರಿಂದ ಕಳೆದೆರಡು ತಿಂಗಳಿನಿಂದ ತ್ಯಾಜ್ಯ ತುಂಬಿದ್ದು, ಆಸ್ತಿಯಲ್ಲಿ ವಕ್ಫ್ ಮಂಡಳಿ ಅನುಮತಿ ಇಲ್ಲದೆ ಕೆಲವರು ಅನಧಿಕೃತ ಕೈಗಾರಿಕೆ ಆರಂಭಿಸಿದ್ದಾರೆ. ಕೆಲವರು ವಕ್ಫ್ ಕಾಯ್ದೆಯನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ತಹಸೀಲ್ದಾರ್‌ ಹಾಗೂ ದರ್ಗಾದ ಆಡಳಿತಾಧಿಕಾರಿಗೆ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷ ಮೆಹಬೂಬ ಸರಕಾವಸ ಮನವಿ ಸಲ್ಲಿಸಿದ್ದಾರೆ.

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆ ಪ್ರಥಮ

Jul 03 2024, 12:20 AM IST
ಲ್ಯಾಂಡ್ ಬೀಟ್ ಆ್ಯಪ್ ಮೂಲಕ ಜಿಲ್ಲೆಯಲ್ಲಿನ ಸರ್ಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಅಧಿಕಾರಿಗಳು ಸಮರೋಪಾದಿಯಲಿ ಕೈಗೊಂಡಿದ್ದಾರೆ.

ಕಮಲಾ ಹಂಪನಾ ಸಾಂಸ್ಕೃತಿಕ ಆಸ್ತಿ: ನ್ಯಾ. ಅಗಸ್ಟಿನ್

Jul 03 2024, 12:15 AM IST
ನಾಡೋಜ ಡಾ.ಕಮಲಾ ಹಂಪನಾ ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದರು.

ಆಸ್ತಿ ನೋಂದಣಿ ಸರಳೀಕರಣ ಮಾಡಲು ಆಗ್ರಹ

Jul 02 2024, 01:39 AM IST
ಪಪಂ ವ್ಯಾಪ್ತಿಯಲ್ಲಿ ೪೫೦೦ಕ್ಕಿಂತ ಹೆಚ್ಚು ಖಾಸಗಿ ಆಸ್ತಿಗಳಿವೆ. ಆದರೆ ಪಪಂ ದಾಖಲೆಯಲ್ಲಿ ಕೇವಲ ೧೩೦೦ ಆಸ್ತಿಗಳಿವೆ. ಉಳಿದ ಆಸ್ತಿಗಳ ಆದಾಯ ಪಪಂಗೆ ಬರುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿಯ ನೌಕರರ ವರ್ತನೆ.

ಮಕ್ಕಳನ್ನೇ ಆಸ್ತಿ ಮಾಡಿ ನೈತಿಕ ಮೌಲ್ಯ ಕಲಿಸಿ: ಡಾ. ಶ್ರೀಪಾದ ಶೆಟ್ಟಿ

Jul 01 2024, 01:46 AM IST
ಅರಳುವ ಮೊಗ್ಗುಗಳಿಗೆ ಮೌಲ್ಯವನ್ನು ಸೇರಿಸುವ ಕಾರ್ಯ ಕಸಾಪ ಸಂಘಟನೆ ಮಾಡುತ್ತಿದೆ. ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೆ ಆಸ್ತಿ ಮಾಡಿ. ಆ ಮೂಲಕ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ ಎಂದು ಪಾಲಕರಿಗೆ ಸಲಹೆ ನೀಡಿದರು.

ದರ್ಗಾ ಆಸ್ತಿ ರಕ್ಷಣೆ ಹೊಣೆ ವಕ್ಫ್ ಮಂಡಳಿಗೆ ಸೇರಿದ್ದು: ಮಹಬೂಬ ಸರಕಾವಸ

Jun 28 2024, 12:46 AM IST
ಇಳಕಲ್ಲ ಪಟ್ಟಣದ ಹಜರತ್ ಸೈಯ್ಯದ್‌ ಮುರ್ತುಜಾ ಷಾ ಖಾದ್ರಿ ದರ್ಗಾದ ಆಸ್ತಿಯು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಆಸ್ತಿಯಾಗಿದ್ದು, ಇದರ ಸಂಪೂರ್ಣ ರಕ್ಷಣೆಯ ಹೊಣೆ ಮಂಡಳಿಯದ್ದಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಮಂಡಳಿ ಅಧ್ಯಕ್ಷ ಮಹಬೂಬ ಸರಕಾವಸ ತಿಳಿಸಿದರು.

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿ

Jun 26 2024, 12:34 AM IST
ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳು ಇರುವ ಒಟ್ಟು 1,04,192 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 79,628 ಸ್ಥಳಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವ್ಯಾಪ್ತಿಗೆ 7 ಲಕ್ಷ ಆಸ್ತಿ ಸೇರಿಸಲು ಸಿದ್ಧತೆ

Jun 26 2024, 12:32 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡದೇ ಇರುವ ಸುಮಾರು 5ರಿಂದ 7 ಲಕ್ಷ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಬಿಬಿಎಂಪಿಯು ವಿಶೇಷ ಯೋಜನೆ ಜಾರಿಗೊಳಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ವಕ್ಫ್‌ ಬೋರ್ಡ್‌ಗೆ ಸೇರಿದ ಆಸ್ತಿ ಸರ್ಕಾರ ಕೊಟ್ಟಿದ್ದಲ್ಲ ದಾನಿಗಳದ್ದು

Jun 25 2024, 12:36 AM IST
ವಕ್ಫ ಆಸ್ತಿ ಮೇಲೆ ಸರ್ಕಾರ ಹಕ್ಕಿದ್ದರೆ ಮಾತ್ರ ವಾಪಸ್‌ ಪಡೀಬಹುದಷ್ಟೇವಕ್ಫ ಮಂಡಳಿ ರದ್ದತಿಗೆ ಯತ್ನಾಳ್‌ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಜಮೀರ್‌ಡಿಸಿಎಂ ಹುದ್ದೆ ವಿಚಾರ ವ್ಯಕ್ತಪಡಿಸಿದ್ದೇವೆ, ನಿರ್ಧಾರ ಹೈಕಮಾಂಡ್‌ನದ್ದು
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 47
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved