ನೀರಿನ ಶುಲ್ಕ, ಆಸ್ತಿ ತೆರಿಗೆ ವಸೂಲಿ ಕೆಲಸ ಸ್ತ್ರೀಶಕ್ತಿಗೆ
Jun 21 2024, 01:07 AM ISTರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್ ಹಾಗೂ ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವ ಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.