ಕಾಂಗ್ರೆಸ್ ಗೆದ್ದರೆ ನಿಮ್ಮ ಆಸ್ತಿ ಜಪ್ತಿ ಮಾಡಿ ಎಲ್ಲರಿಗೂ ಹಂಚುತ್ತೆ: ಮೋದಿ
Apr 23 2024, 12:49 AM ISTಜನರು ಉಳಿತಾಯ ಮಾಡಿದ ಹಣ, ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣಿಟ್ಟಿದ್ದಾರೆ. ನಿಮ್ಮ ಸಂಪಾದನೆ, ಆಸ್ತಿ ಬಗ್ಗೆ ತನಿಖೆ ನಡೆಸುವುದಾಗಿ ‘ಶೆಹಜಾದಾ’ ಈಗಾಗಲೇ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಸಿಗರ ವಿರುದ್ಧ ಕಿಡಿ ಕಾರಿದ್ದಾರೆ.