9ರ ಮಗುವನ್ನು ಅಪಹರಿಸಿ ಡಿಕೆಶಿ ಆಸ್ತಿ ಬರೆಸಿಕೊಂಡ್ರು: ಗೌಡ
Apr 18 2024, 02:18 AM ISTಅಮೆರಿಕದಲ್ಲಿ ಹಣ ಸಂಪಾದನೆ ಮಾಡಿಕೊಂಡು ಬಂದ ಬಿಡದಿ ವ್ಯಕ್ತಿಯ 9 ವರ್ಷದ ಮಗಳನ್ನು ಕಿಡ್ನಾಪ್ ಮಾಡಿ, ಕಣ್ಣಿಗೆ ಬಟ್ಟೆ ಕಟ್ಟಿ ಬಚ್ಚಿಟ್ಟು, ನಂತರ ವ್ಯಕ್ತಿಯನ್ನು ಬೆದರಿಸಿ ಆತನ ಎಲ್ಲ ಆಸ್ತಿಯನ್ನು ಡಿಕೆಶಿಯವರು ಬರೆಸಿಕೊಂಡ ಬಗ್ಗೆ ನನ್ನ ಬಳಿ ದಾಖಲೆಯಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪ ಮಾಡಿದ್ದಾರೆ.