ಶಿವ ಶರಣರು, ವಚನಕಾರರು ಸಮಾಜದ ಆಸ್ತಿ : ತಿಪ್ಪೇರುದ್ರಪ್ಪ
Feb 02 2024, 01:02 AM ISTನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಮಾತನಾಡಿದ ಸಾಹಿತಿ ಬಿ. ತಿಪ್ಪೇರುದ್ರಪ್ಪ ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ, ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜೊತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದ್ದು ಎಂದು ಹೇಳಿದರು.