• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ತೆರಿಗೆ ಸುಸ್ತಿದಾರರ ಪಟ್ಟಿ ಸಿದ್ಧ

Mar 02 2024, 01:54 AM IST

ಆಸ್ತಿ ತೆರಿಗೆ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಲಯವಾರು ಟಾಪ್‌ 50 ಆಸ್ತಿ ಮಾಲಿಕರ ಪಟ್ಟಿಯನ್ನು ಬಿಬಿಎಂಪಿ ಶುಕ್ರವಾರ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ.

ಆಸ್ತಿ ತೆರಿಗೆ ಹೆಚ್ಚಳ: ಪಾಲಿಕೆ ಬಿಜೆಪಿ ಆಡಳಿತದ ಇಬ್ಬಗೆ ನೀತಿ: ಪ್ರವೀಣ್‌ ಚಂದ್ರ ಆಳ್ವ

Mar 02 2024, 01:47 AM IST
ಕಾಂಗ್ರೆಸ್‌ ಸರ್ಕಾರದಿಂದ ಪಾಲಿಕೆ ತೆರಿಗೆ ಹೆಚ್ಚಳ ಜಾಸ್ತಿ ಮಾಡಲಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಮ್ಮ ಜತೆಗೆ ನೇರಾ ನೇರಾ ಸಂವಾದಕ್ಕೆ ಬರಲಿ. ದಾಖಲೆಗಳೊಂದಿಗೆ ನಾವು ಉತ್ತರ ನೀಡಲು ತಯಾರಿದ್ದೇವೆ ಎಂದು ಪಾಲಿಕೆ ಸದಸ್ಯ ವಿನಯರಾಜ್‌ ಸವಾಲು ಹಾಕಿದರು.

225 ರಾಜ್ಯಸಭಾ ಸದಸ್ಯರ ಒಟ್ಟು ಆಸ್ತಿ 19602 ಕೋಟಿ ರುಪಾಯಿ!

Mar 02 2024, 01:45 AM IST
ರಾಜ್ಯಸಭಾ ಸದಸ್ಯರ ಸರಾಸರಿ ಆಸ್ತಿ 87 ಕೋಟಿ ರು. ಆಗಿದ್ದು, ಟಿಆರ್‌ಎಸ್‌, ವೈಎಸ್‌ಆರ್‌, ಬಿಜೆಪಿ ರಾಜ್ಯಸಭಾ ಸದಸ್ಯರು ಶ್ರೀಮಂತಿಕೆಯಲ್ಲಿ ಟಾಪ್‌ 3 ಸ್ಥಾನಗಳಲ್ಲಿದ್ದಾರೆ ಎಂದು ಎಡಿಆರ್‌ ವರದಿ ತಿಳಿಸಿದೆ.

ಆಸ್ತಿ ತೆರಿಗೆ ಬಾಕಿದಾರರಿಗೆ ಬಡ್ಡಿ, ದಂಡ ಮನ್ನಾ: ಪಾಲಿಕೆ

Mar 01 2024, 02:23 AM IST
ಜು.31ರೊಳಗೆ ತೆರಿಗೆ ಕಟ್ಟಿ ದಂಡ ತಪ್ಪಿಸಿಕೊಳ್ಳಿ ಎಂದು ಬಿಬಿಎಂಪಿ ತಿಳಿಸಿದೆ. ಈ ಮೂಲಕ 15 ಲಕ್ಷ ಆಸ್ತಿಗಳಿಗೆ ಅನುಕೂಲವಾಗಲಿದೆ.

ಆಸ್ತಿ ತೆರಿಗೆ ಏರಿಕೆ ಗದ್ದಲ: ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕು!

Mar 01 2024, 02:22 AM IST
ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ವಿಪಕ್ಷ ಕಾಂಗ್ರೆಸ್‌ ಸದಸ್ಯರು ಪ್ಲೆಕಾರ್ಡ್‌ಗಳನ್ನು ಹಿಡಿದು ಸದನದ ಬಾವಿಗಿಳಿದು, ಮೇಯರ್ ಪೀಠದೆದುರು ಭಾರೀ ಪ್ರತಿಭಟನೆ ನಡೆಸಿದರು. ಸಭೆಯಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗುತ್ತಿದ್ದಂತೆ ಮೇಯರ್‌ ತಮ್ಮ ಪೀಠದಿಂದ ಎದ್ದು ಹೊರನಡೆದರು. ಆಡಳಿತ ಪಕ್ಷದ ಸದಸ್ಯರೂ ಹೊರನಡೆದರು.

ಜನರಿಗೆ ಹೊರೆಯಾಗದಂತೆ ಆಸ್ತಿ ತೆರಿಗೆ: ಮೇಯರ್‌ ಭರವಸೆ

Feb 29 2024, 02:04 AM IST
ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸುಮಾರು 26 ಕರೆಗಳು ಬಂದಿದ್ದು, ಹೆಚ್ಚಿನ ಕರೆಗಳು ಒಳಚರಂಡಿ ಅವ್ಯವಸ್ಥೆಯ ಕುರಿತಾಗಿದ್ದವು. ಅತ್ತಾವರ ನ್ಯೂ ರೋಡ್‌ನಲ್ಲಿ ಒಳಚರಂಡಿ ಕಾಮಗಾರಿಗೆ ರಸ್ತೆ ಅಗೆದು ಹಾಗೇ ಬಿಟ್ಟಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದೆ. ಈ ರಸ್ತೆಗೆ ಕೂಡಲೆ ಡಾಂಬರು ಹಾಕಿ ಎಂದು ಸ್ಥಳೀಯರಾದ ಉದಯಕುಮಾರ್‌ ಮನವಿ ಮಾಡಿದರು.

ಸರ್ಕಾರಿ ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ: ಡಾ.ಎಂ.ವಿ.ವೆಂಕಟೇಶ್‌

Feb 29 2024, 02:01 AM IST
ದಾವಣಗೆರೆಯ ದೊಡ್ಡಬಾತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಭೇಟಿ ನೀಡಿ ಅಲ್ಲಿನ ಸರ್ವೆ ನಂಬರ್ 34 ರಲ್ಲಿನ ಸರ್ಕಾರಿ ಸ್ಮಶಾನದ ಜಮೀನನ್ನು ಸ್ವತಃ ಆಪ್ ಮೂಲಕ ಸರ್ವೆ ಮಾಡಿ ವೀಕ್ಷಿಸಿದರು.

ಆಕಸ್ಮಿಕ ಬೆಂಕಿಗೆ ಮನೆ ಭಸ್ಮ: ₹8 ಲಕ್ಷ ಮೌಲ್ಯದ ಆಸ್ತಿ ಹಾನಿ

Feb 28 2024, 02:32 AM IST
ಶಹಾಪುರದ ಬೆನಕನಹಳ್ಳಿ ಜೆ. ಗ್ರಾಮದಲ್ಲಿ ಘಟನೆ. 8 ತೊಲೆ ಬಂಗಾರ, ಹತ್ತಿ ಮಾರಾಟದಿಂದ ಬಂದ 1.50 ಲಕ್ಷ ಹಣ, ಟಿವಿ, ಬಟ್ಟೆಗಳು, 3 ಚೀಲ ಜೋಳ, 3 ಚೀಲ ಅಕ್ಕಿ ಹಾಗೂ ದಾಖಲಾತಿಗಳು, ಅಡುಗೆ ಪಾತ್ರೆಗಳು ಸೇರಿದಂತೆ ಅಂದಾಜು 8 ಲಕ್ಷ ರು. ಅಧಿಕ ಹಾನಿಯಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಆಸ್ತಿ ಖಾತೆ ಬದಲಾವಣೆಗೆ ಅಲೆಸುತ್ತಿರುವ ಪುರಸಭೆ ಮುಖ್ಯಾಧಿಕಾರಿ

Feb 28 2024, 02:31 AM IST
ನನ್ನ ಸ್ವಂತ ಪಿತ್ರಾರ್ಜಿತ ಮಳಿಗೆ ಖಾತೆ ಬದಲಾವಣೆಗಾಗಿ ಒಂದು ವರ್ಷದಿಂದ ಅಲೆದಾಡಿಸುತ್ತಿರುವ ಪುರಸಭಾ ಮುಖ್ಯಾಧಿಕಾರಿ ಹೇಮಂತ್ ವಿರುದ್ಧ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಪುರಸಭಾ ಮಾಜಿ ಅಧ್ಯಕ್ಷ ಸಿ ಟಿ ಅಶೋಕ್ ಕುಮಾರ್ ತಿಳಿಸಿದರು.

ರಾಜ್ಯಸಭಾ ಅಭ್ಯರ್ಥಿಗಳ ಸರಾಸರಿ ಆಸ್ತಿ ₹127 ಕೋಟಿ: ಎಡಿಆರ್‌ ವರದಿ

Feb 25 2024, 01:45 AM IST
ಶೇ.36 ರಾಜ್ಯಸಭಾ ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆಯಿದೆ ಎಂದು ವರದಿ ಮಾಡಿದೆ. ಸಿಂಘ್ವಿ, ಜಯಾ ಬಚ್ಚನ್‌, ಕುಪೇಂದ್ರ ರೆಡ್ಡಿ ಟಾಪ್‌ 3 ಸಿರಿವಂತ ರಾಜ್ಯಸಭಾ ಅಭ್ಯರ್ಥಿಗಳಾಗಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved