• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಷನಲ್‌ ಹೆರಾಲ್ಡ್‌ ಆಸ್ತಿ ಜಪ್ತಿ ಕ್ರಮಕ್ಕೆ ನಾವು ಹೆದರುವುದಿಲ್ಲ: ಖರ್ಗೆ

Nov 23 2023, 01:45 AM IST
ನ್ಯಾಷನಲ್‌ ಹೆರಾಲ್ಡ್‌ನ 752 ಕೋಟಿ ರು. ಆಸ್ತಿಪಾಸ್ತಿ ಜಪ್ತಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ಧರಿಸಿದ್ದರೂ ನಾವು ಹೆದರುವುದಿಲ್ಲ. ನಾವು ಎದುರಿಸುತ್ತೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಸೋನಿಯಾ, ರಾಹುಲ್‌ ನಂಟಿನಕಂಪನಿಯ ₹752 ಕೋಟಿ ಆಸ್ತಿ ಜಪ್ತಿ

Nov 22 2023, 01:00 AM IST
‘ನ್ಯಾಷನಲ್ ಹೆರಾಲ್ಡ್’ ದಿನಪತ್ರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಕಂಪನಿಗಳ ಪರಭಾರೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಕಾಂಗ್ರೆಸ್‌ನ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ನಂಟು ಹೊಂದಿರುವ ಯಂಗ್ ಇಂಡಿಯನ್ ಸಂಸ್ಥೆಗೆ ಸೇರಿದ ₹ 751.9 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ದ್ವೇಷ ಮಾಡಲು ನಾನು ಅವರ ಆಸ್ತಿ ತಿಂದಿದ್ದೀನಾ: ಸಿದ್ದುಗೆ ಎಚ್‌ಡಿಕೆ ಪ್ರಶ್ನೆ

Nov 20 2023, 12:45 AM IST
ದ್ವೇಷ ಮಾಡಲು ನಾನು ಅವರ ಆಸ್ತಿ ತಿಂದಿದ್ದೀನಾ: ಸಿದ್ದುಗೆ ಎಚ್‌ಡಿಕೆ ಪ್ರಶ್ನೆ

ಆಸ್ತಿ, ಹಣಕ್ಕಿಂತ ಆರೋಗ್ಯವೇ ಮುಖ್ಯ: ಕ್ಲಿಪರ್ಡ್ ರೋಷನ್

Nov 14 2023, 01:16 AM IST
ಸ್ತ್ರೀಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ದಶಮಾನೋತ್ಸವ

ಅಕ್ರಮ ಆಸ್ತಿ ಗಳಿಕೆ ಆರೋಪ, ಇಬ್ಬರು ಆರ್‌ಎಫ್‌ಒಗಳ ಮೇಲೆ ಲೋಕಾ ದಾಳಿ

Oct 31 2023, 01:15 AM IST
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಜಿಲ್ಲೆಯ ಇಬ್ಬರು ವಲಯ ಅರಣ್ಯಾಧಿಕಾರಿಗಳ (ಆರ್‌ಎಫ್‌ಒ) ಕಚೇರಿ ಮತ್ತು ಮನೆಗಳ ಮೇಲೆ ಸೋಮವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಸ್ಥಿರಾಸ್ತಿ ಪತ್ತೆಯಾಗಿದೆ.

ದೇಶದ ಎಲ್ಲ ರಾಜಕೀಯ ಪಕ್ಷಗಳು, ನಾಯಕರ ಆಸ್ತಿ ತನಿಖೆಯಾಗಲಿ

Oct 19 2023, 12:45 AM IST
ಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲ ಪಕ್ಷಗಳು ಹಾಗೂ ನಾಯಕರ ಆಸ್ತಿ ತನಿಖೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಆಯಾ ಪಕ್ಷಗಳ ಘಟಕಗಳ ಹೆಸರಿನಲ್ಲಿರುವ ಆಸ್ತಿಯೂ ತನಿಖೆಯಾಗಬೇಕು. ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇರುವುದರಿಂದ ತನಿಖಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಅನಧಿಕೃತ ಆಸ್ತಿ ಪತ್ತೆಯಾದರೆ ಅಂತಹ ವ್ಯಕ್ತಿಗಳು ಚುನಾವಣೆ ಕಣದಿಂದ ಹೊರ ಹಾಕುವ ಕೆಲಸವಾಗಬೇಕು ಎಂದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved