ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸುವಂತೆ ಮಂಡ್ಯ ನಗರಸಭೆ ಸದಸ್ಯರ ಆಗ್ರಹ
Jan 05 2024, 01:45 AM ISTಕುಡಿಯುವ ನೀರಿನ ದರ ಕಡಿತಗೊಳಿಸಿದಂತೆ ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸಲು ಸರ್ಕಾರದ ಗಮನಸೆಳೆಯುವಂತೆ ಶಾಸಕ ಪಿ.ರವಿಕುಮಾರ್ ಅವರಿಗೆ ನಗರಸಭೆ ಸದಸ್ಯರ ಸಲಹೆ, ಹೊನ್ನಯ್ಯ ಬಡಾವಣೆ ಕಾಮಗಾರಿಗೆ ಅನುದಾನ ಕೊರತೆ, ಬಡಾವಣೆಯನ್ನು ನಗರಸಭೆಗೆ ಹಸ್ತಾಂತರಕ್ಕೆ ಕೆಲವು ತೊಂದರೆಗಳಿವೆ: ಜಿಲ್ಲಾಧಿಕಾರಿ ಡಾ.ಕುಮಾರ ವಿವರಣೆ.