• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಆಸ್ತಿ : ಈಶ್ವರಪ್ಪ ವಿರುದ್ಧ ಲೋಕಾಯುಕ್ತ ಕೇಸ್‌

Jul 04 2025, 12:32 AM IST
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ 2012ರಲ್ಲಿ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಆಸ್ತಿ ಉತಾರೆ ಆಗಾಗ ಪರಿಶೀಲಿಸಿಕೊಳ್ಳಿ

Jul 02 2025, 11:50 PM IST
ಕನ್ನಡಪ್ರಭ ವಾರ್ತೆ ವಿಜಯಪುರ ನಿಮ್ಮ ಉತಾರೆಯನ್ನು ಆಗಾಗ ಪರಿಶೀಲನೆ ಮಾಡಿಕೊಳ್ಳುತ್ತಿರಬೇಕು. ಕೆಲವು ಲಪುಟರು ನಿಮ್ಮ ಆಸ್ತಿ ಕಬಳಿಸುವವರಿದ್ದಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದರು.

ನ್ಯಾಷನಲ್‌ ಹೆರಾಲ್ಡ್‌ ಆಸ್ತಿ ಕಬಳಿಸಲು ಸೋನಿಯಾ ಬಯಕೆ : ಇ.ಡಿ.

Jul 02 2025, 11:47 PM IST
ಕಾಂಗ್ರೆಸ್‌ ನಾಯಕಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು 2,000 ಕೋಟಿ ರು. ಮೌಲ್ಯದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ ಆಸ್ತಿಯನ್ನು ಕಬಳಿಸಲು ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ.

ಆಸ್ತಿ ಮಾರಿ ವಚನ ಗ್ರಂಥ ಪ್ರಕಟಿಸಿದ್ದ ಫ.ಗು.ಹಳಕಟ್ಟಿ

Jul 02 2025, 12:20 AM IST
ಲಿಂಗಾಯಿತ ಧರ್ಮ ಅಸ್ತಿತ್ವದಲ್ಲಿ ಇರಬೇಕಾದರೆ ವಚನ ಸಾಹಿತ್ಯ ಬಹಳ ಮುಖ್ಯವಾಗಿದೆ. ಇಂತಹ ವಚನ ಸಾಹಿತ್ಯ ಇಡೀ ಲಿಂಗಾಯಿತ ಧರ್ಮದ ಸಾರವನ್ನು ತಿಳಿಸುತ್ತದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದಿದ್ದಾರೆ.

ವಿಚ್ಛೇದನ ಆದರೆ ಆಸ್ತಿ ಕಥೆ ತಿಳಿಸಿ ಜೆಫ್‌ ಬೆಜೋಸ್ 2ನೇ ಮದ್ವೆ ಆದ

Jun 28 2025, 12:18 AM IST

ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಯ ಸಂಸ್ಥಾಪಕ, 20 ಲಕ್ಷ ಕೋಟಿ ಆಸ್ತಿಯೊಂದಿಗೆ ವಿಶ್ವದ 4ನೇ ಶ್ರೀಮಂತ ಎಂಬ ದಾಖಲೆ ಹೊಂದಿರುವ ಜೆಫ್ ಬೆಜೋಸ್ ತಮ್ಮ ಗೆಳತಿ, ಪತ್ರಕರ್ತೆ ಲಾರೆನ್ ಸ್ಯಾಂಟೆಜ್ ಜತೆ ಶನಿವಾರ ಅದ್ಧೂರಿ ವಿವಾಹಕ್ಕೆ ಸಜ್ಜಾಗಿದ್ದಾರೆ. 

ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ 13,000 ಸರ್ಕಾರಿ ಶಾಲೆಗೆ ‘ಜಾಗ’ ಕೈತಪ್ಪುವ ಭೀತಿ

Jun 27 2025, 12:48 AM IST
ಸರ್ಕಾರ ಕಳೆದ ಐದು ವರ್ಷಗಳಿಂದ ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ ಸುಮಾರು 13 ಸಾವಿರಕ್ಕೂ ಹೆಚ್ಚು ಶಾಲೆ, ಕಾಲೇಜುಗಳ ಜಾಗ ಇಂದಿಗೂ ಅವುಗಳ ಹೆಸರಲ್ಲಿಲ್ಲ. ಇದರಿಂದ ಅವುಗಳ ಆಸ್ತಿ ಕೈತಪ್ಪುವ ಭೀತಿ ಮುಂದುವರೆದಿದೆ.

ಒತ್ತುವರಿಯಾಗಿದ್ದ ಬಿಡಿಎಗೆ ಸೇರಿದ್ದ 8.20 ಕೋಟಿ ರು. ಮೌಲ್ಯದ ಆಸ್ತಿ ವಶ

Jun 26 2025, 01:32 AM IST
ಜೆ.ಪಿ.ನಗರ 9ನೇ ಹಂತದ 2ನೇ ಬ್ಲಾಕ್‌ನಲ್ಲಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಅನಧಿಕೃತ ನಿರ್ಮಾಣಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಅಧಿಕಾರಿಗಳು ತೆರವುಗೊಳಿಸಿ ಅಂದಾಜು 8.20 ಕೋಟಿ ರು. ಮೌಲ್ಯದ ಪ್ರದೇಶವನ್ನು ವಶಪಡಿಸಿಕೊಂಡಿದ್ದಾರೆ.

ಮುಸ್ಲಿಂರನ್ನು ಹೆದುರಿಸಲು ಕಾಯ್ದೆ, ಆಸ್ತಿ ಪಡೆಯುವ ಹುನ್ನಾರ; ಒವೈಸಿ ಗುಡುಗು

Jun 25 2025, 11:47 PM IST
ಕೇಂದ್ರ ಬಿಜೆಪಿ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಂಮರ ಮಸೀದಿ, ಮದರಸಾ, ಖಬರಸ್ಥಾನ್ ವನ್ನು ವಶಕ್ಕೆ ಪಡೆಯಲು ಹುನ್ನಾರ ನಡೆಸುತ್ತಿದೆ, ಕಾಯ್ದೆಗಳಿಂದ ಮುಸ್ಲಿಂರನ್ನು ಬೆದರಿಸಲು ಹೊರಟಿದೆ ಆದರೆ ನಾವು ಹೆದರುವುದಿಲ್ಲ ಯಾವುದೇ ಕಾರಣಕ್ಕೂ ಅವರ ಕಾರ್ಯವನ್ನು ಫಲಿಸಲು ಬಿಡುವುದಿಲ್ಲ ಎಂದು ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಒವೈಸಿ ಗುಡುಗಿದರು.

ಧಾರವಾಡದ ಎಂಜಿನಿಯರ್‌ ಅಶೋಕ ಬಳಿ ₹6.11 ಕೋಟಿ ಆಸ್ತಿ

Jun 25 2025, 01:18 AM IST
ಅಧಿಕಾರಿ ಅಶೋಕ ಅವರ ಧಾರವಾಡದ ಕೆವಿಜಿ ಬ್ಯಾಂಕ್‌ ಬಳಿ ಇರುವ ಮನೆ ಹಾಗೂ ಲೋಕಾಯುಕ್ತ ಕಚೇರಿ ಪಕ್ಕದಲ್ಲಿಯೇ ಇರುವ ಮಲಪ್ರಭಾ ಮುಖ್ಯ ಎಂಜಿನಿಯರ್‌ ಕಚೇರಿ ಸೇರಿದಂತೆ ಬೆಳಗಾವಿ, ಬಾಗಲಕೋಟ, ಹಾಸನ ಸೇರಿ ವಿವಿಧ 8 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳಿರುವ ತಂಡಗಳು ಶೋಧ ನಡೆಸಿವೆ.

ಎಂಡಿಎ ಆಸ್ತಿ ಸಂರಕ್ಷಣೆಗೆ ಒತ್ತುವರಿ ಕಾರ್ಯಾಚರಣೆ ಚುರುಕು

Jun 23 2025, 11:47 PM IST
ನಗರದಲ್ಲಿ ಸೋಮವಾರ ಬೆಳಗ್ಗೆಯೇ ಎಂಡಿಎ ತೆರವು ಕಾರ್ಯಾಚರಣೆ ಕೈಗೊಂಡು 8 ಎಕರೆ 28 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved