• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ಸಮೀಕ್ಷೆ - ಪಾಲಿಕೆ, ಹೆಸ್ಕಾಂ ಅಂಕಿ ಅಂಶಗಳಲ್ಲಿ ವ್ಯತ್ಯಾಸ

May 27 2025, 11:49 PM IST
ಕರ ವಸೂಲಾತಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ನಿವೇಶನಗಳು ನಿರ್ಮಾಣಗಳಾಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲ ಸೌಕರ್ಯ ನೀಡಲು ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಕ್ರಮವಹಿಸಬೇಕು.

ಆಸ್ತಿ ತೆರಿಗೆ ವಂಚಿಸಿದ 4 ಲಕ್ಷ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ಬಿಸಿ

May 26 2025, 05:36 AM IST

ಡ್ರೋನ್‌ ಸರ್ವೇ ಮಾಹಿತಿ ಆಧಾರಿಸಿ ತಪ್ಪು ಮಾಹಿತಿ ನೀಡಿ ಆಸ್ತಿ ತೆರಿಗೆ ವಂಚಿಸಿದ ನಾಲ್ಕು ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಲು ಪಾಲಿಕೆ ಮುಂದಾಗಿದೆ.

ಆಸ್ತಿ ಬೆಲೆ ಏರಿಕೆ: ದೇಶದಲ್ಲಿ ಬೆಂಗಳೂರು ನಂ.1 - ನ್ಯಾಷನಲ್‌ ಹೌಸಿಂಗ್‌ ಬ್ಯಾಂಕ್‌ ವರದಿ

May 25 2025, 06:39 AM IST

ದೇಶದ 50 ನಗರಗಳ ಆಸ್ತಿ ಬೆಲೆ ಏರಿಕೆ ಅಧ್ಯಯನದಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದ್ದು, 2024-25ರಲ್ಲಿ ಬೆಂಗಳೂರಿನ ಆಸ್ತಿ ಬೆಲೆಯು ಶೇ.13.1ರಷ್ಟು ಏರಿಕೆಯಾಗಿದೆ ಎಂದು ವರದಿ ಹೇಳಿದೆ.

ಪೊಲೀಸರ ಆಪತ್ಕಾಲೀನ 112 ನಂಬರಿಗೆ ಬಂದ ಗರಿಷ್ಠ ಕರೆಗಳು ಆಸ್ತಿ ವಿವಾದದ್ದು!

May 22 2025, 12:55 AM IST
2020ರ ನವೆಂಬರ್‌ 14ರಂದು ಆಪತ್ಕಾಲೀನ ಸ್ಪಂದನ ಸೌಲಭ್ಯ 112 ನಂಬರು ಕಾರ್ಯಾರಂಭಿಸಿದೆ. ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಈ ನಂಬರಿಗೆ 2025 ಮಾರ್ಚ್‌ ವರೆಗೆ ಬಂದ ಒಟ್ಟು ಕರೆಗಳ ಪೈಕಿ ಆಸ್ತಿ ವಿವಾದದ ಕರೆಗಳೇ ಅಧಿಕ ಎಂಬುದು ಮಾಹಿತಿ ಹಕ್ಕಿನಲ್ಲಿ ಪಡೆದ ದಾಖಲೆಯಲ್ಲಿ ಬಹಿರಂಗವಾಗಿದೆ.

ಸರ್ಕಾರಿ ಶಾಲೆಗಳು ಸಾರ್ವಜನಿಕರ ಆಸ್ತಿ: ವಿರಾಜ್ ಕೊಟಕ್

May 21 2025, 12:10 AM IST
ಸರ್ಕಾರಿ ಶಾಲೆಗಳು ನಮ್ಮೆ ಲ್ಲರ ಆಸ್ತಿಯಾಗಿದ್ದು, ಸರ್ಕಾರದಿಂದ ಶಾಲೆಗಳ ಅಭಿವೃದ್ಧಿ ಒತ್ತಟ್ಟಿಗಿರಲಿ, ಆದರೆ ನಮ್ಮ ಯುವಕರ ಜವಾಬ್ದಾರಿ ತಾವು ಕಲಿತಂತಹ ಶಾಲೆಗಳನ್ನು ತಮ್ಮ ಕೈಲಾದಷ್ಟು ಅಭಿವೃದ್ಧಿಪಡಿಸುವುದರಿಂದ ದೇಶದ ಒಬ್ಬ ಜವಾಬ್ದಾರಿ ನಾಗರಿಕರಾಗಿ ನಮ್ಮ ಸೇವೆಯನ್ನು ಸಲ್ಲಿಸದಂತಾಗಲಿದೆ.

ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ

May 18 2025, 07:53 AM IST

ನಗರದಲ್ಲಿರುವ ಎಲ್ಲ ಆಸ್ತಿಗಳ ದಾಖಲೆಗಳನ್ನು ಸ್ಕ್ಯಾನ್‌ ಮಾಡಿಸುತ್ತಿದ್ದು ಜನರ ಮನೆ ಬಾಗಿಲಿಗೆ ಖಾತೆ ದಾಖಲೆ ತಲುಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದರು.

30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ

May 17 2025, 06:16 AM IST

30 ಲಕ್ಷ ರು. ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ಸ್ಥಿರಾಸ್ತಿ ನೋಂದಣಿ ವೇಳೆ ಖರೀದಿದಾರರು ಹಾಗೂ ಮಾರಾಟಗಾರರ ಪಾನ್‌ ಸಂಖ್ಯೆ ಸೇರಿ ಸಂಪೂರ್ಣ ವಿವರಗಳನ್ನು ಪ್ರತ್ಯೇಕ ನಮೂನೆಯಲ್ಲಿ ಸಹಿ ಸಹಿತ ಪಡೆದು ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು

ಇ-ಆಸ್ತಿ ಮಾಡಲು ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ

May 17 2025, 02:01 AM IST
ಸ್ವತ್ತುಗಳನ್ನು ನೋಂದಣಿ ಮಾಡಲು ಸರ್ಕಾರಿ ಇ-ಆಸ್ತಿ ಖಾತೆಗಳನ್ನು ಕಡ್ಡಾಯ ಮಾಡಿದ ನಂತರ ತುಮಕೂರು ಮಹಾನಗರಪಾಲಿಕೆಯ ಇಡೀ ವಾತಾವರಣವೇ ಕೆಟ್ಟುಹೋಗಿದ್ದು, ಸಾರ್ವಜನಿಕರು ಇ-ಆಸ್ತಿ ಖಾತೆ ಮಾಡಿಸಲು ಪರದಾಡುವಂತಾಗಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ.

7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ

May 16 2025, 02:07 AM IST
ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇರೆಗೆ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ₹22.78 ಕೋಟಿಗಿಂತ ಮೌಲ್ಯದ ಹೆಚ್ಚು ಆಸ್ತಿ ಪತ್ತೆ ಹಚ್ಚಿದ್ದಾರೆ.

ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ

May 16 2025, 01:48 AM IST
ಅಕ್ರಮ ಗಣಿಗಾರಿಕೆ ಮಾಡಿ ಸಾವಿರಾರು ಕೋಟಿ ಮೆಟ್ರಿಕ್ ಟನ್ ಅದಿರು ಕದ್ದು ವಿದೇಶಕ್ಕೆ ಮಾರಾಟ ಮಾಡಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಬಳ್ಳಾರಿ-ವಿಜಯನಗರ ಜಿಲ್ಲೆಗಳ ಅಭಿವೃದ್ಧಿಗೆ ಬಳಸಬೇಕು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 57
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved