• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಎಸ್‌ಐ ಆಸ್ಪತ್ರೆ ಕಾರ್ಯ ಶೀಘ್ರವಾಗಿ ಆರಂಭಿಸಿ

Jan 08 2025, 12:16 AM IST
ಶಿವಮೊಗ್ಗ: ಜಿಲ್ಲೆಗೆ ನಾಲ್ಕು ವರ್ಷಗಳ ಹಿಂದೆ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆಯ ನಿರ್ಮಾಣ ಕಾರ್ಯ ಶೀಘ್ರ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಕ್ರಮ ವಹಿಸಲು ಸೂಚನೆ

Jan 07 2025, 12:33 AM IST
ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗಿದೆ. ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಸೂಕ್ತ ಕ್ರಮವನ್ನು ಕೈಗೊಂಡು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಿ ಅದರ ಒಂದು ಪ್ರತಿಯನ್ನು ೧೫ ದಿನಗಳೊಳಗೆ ನಿರ್ದೇಶನಾಲಯಕ್ಕೆ ಸಲ್ಲಿಸಲು ಸೂಚಿಸಿದೆ.

ತುಮ್ಕೋಸ್‌ನಿಂದ ಆಸ್ಪತ್ರೆ ಸ್ಥಾಪನೆ, ಜ್ಯುಯೆಲರಿ, ರೇಷ್ಮೆ ಸೀರೆಗಳ ಮಾರಾಟಕ್ಕೆ ಕೇಂದ್ರಕ್ಕೆ ಚಿಂತನೆ

Dec 28 2024, 12:45 AM IST
ತಾಲೂಕಿನಲ್ಲಿರುವ ತುಮ್ಕೋಸ್‌ ಸಂಸ್ಥೆ ಅಡಕೆ ಬೆಳೆಗಾರ ರೈತರ ಜೀವನಾಡಿಯಾಗಿದೆ. ಇಂತಹ ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ನನ್ನ ಪರವಾಗಿ ಇರುವಂತಹ ಟೀಂಗೆ ಮತಗಳನ್ನು ನೀಡಿ ಜಯಗಳಿಸಲು ಸಹಕರಿಸಬೇಕು ಎಂದು ಸಂಸ್ಥೆ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಆಸ್ಪತ್ರೆ,ವೈದ್ಯರ ಸಮಸ್ಯೆಗಳಿಗೆ ಸ್ಪಂದಿಸುವೆ

Dec 26 2024, 01:04 AM IST
ನನ್ನ ಗೆಲುವಿಗೆ ನಿಮ್ಮ ಮತದ ಜತೆಗೆ ರಾಜ್ಯದ ಎಲ್ಲ ಜಿಲ್ಲೆಗಳ ವೈದ್ಯ ಮತದಾರರ ಆಶೀರ್ವಾದ ಕಾರಣ

30ರಂದು ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಲೋಕಾರ್ಪಣೆ: ಡಾ. ಪ್ರಭಾಕರ ಕೋರೆ

Dec 25 2024, 12:46 AM IST
ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ್‌ ಆಸ್ಪತ್ರೆಯ ಲೋಕಾರ್ಪಣೆ ಕಾರ್ಯಕ್ರಮ ಡಿ.30ರಂದು ಸಂಜೆ 4 ಗಂಟೆಗೆ ನಡೆಯಲಿದ್ದು, ರಾಷ್ಟ್ರಪತಿ ದ್ರೌಪತಿ ಮುರ್ಮು ಆಸ್ಪತ್ರೆಯನ್ನು ಜನ ಸೇವೆಗೆ ಅರ್ಪಿಸಲಿದ್ದಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ತಿಳಿಸಿದರು.

ನಾಳೆ ಮುಖ್ಯಮಂತ್ರಿಯಿಂದ ಜಯದೇವ ಆಸ್ಪತ್ರೆ ಉದ್ಘಾಟನೆ

Dec 21 2024, 01:15 AM IST
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಫೌಜಿಯಾ ತರೆನ್ನುಮ್‌

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡುಗೆ ಸಿಕ್ಕೀತೆ?

Dec 17 2024, 01:04 AM IST
ಬೆಳಗಾವಿ ಅಧಿವೇಶನದಲ್ಲಿ ಈ ವಾರ ಉತ್ತರ ಕರ್ನಾಟಕದ ಬೇಕು, ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಜನತೆಯ ಬಯಕೆಯಾಗಿದೆ.

ಸೇಡಂನಿಂದ ಬಂದಿದ್ದವರಿಗೆ ಮಧ್ಯಾಹ್ನ 1ರ ನಂತರ ರೇಬೀಸ್‌ ಇಂಜೆಕ್ಷನ್‌ ಕೊಡಲ್ಲ ಎಂದ ಆಸ್ಪತ್ರೆ

Dec 15 2024, 10:54 AM IST

ನಾಯಿ ಕಚ್ಚಿ ತೀವ್ರ ಗಾಯಗಳನ್ನು ಅನುಭವಿಸಿ ಚಿಕಿತ್ಸೆಗೆಂದು ಸೇಡಂನಿಂದ ಕಲಬುರಗಿಯ ಜಿಮ್ಸ್‌ ಆಸ್ಪತ್ರೆಗೆ ಧಾವಿಸಿ ಬಂದಿರುವ 15 ಮಕ್ಕಳು, ವಯೋವೃದ್ಧರು ಸಮಯಕ್ಕೆ ಸರಿಯಾಗಿ ಇಂಜೆಕ್ಷನ್‌ ಸಿಗದೆ ಪರದಾಡಿದ ಪ್ರಸಂಗ ಶನಿವಾರ ನಡೆದಿದೆ.

ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ೨೦ ಎಕರೆ ಮೀಸಲು

Dec 15 2024, 02:01 AM IST
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹೆಚ್ಚಾಗುತ್ತಿರುವ ಕಾರಣ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗಿತ್ತು, ನಮ್ಮ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಗುಡ್ನಹಳ್ಳಿ-ಬಂಗಾರಪೇಟೆ ರಸ್ತೆ ಬಳಿ ನಿರ್ಮಾಣ.

ಹಣಪಾವತಿಯ ಕೌಂಟರೇ ಇಲ್ಲದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ

Dec 10 2024, 12:33 AM IST
ಶಂಕರನಾರಾಯಣದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟನೆಗೊಂಡಿತು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದೆ. ಉನ್ನತ ಗುಣಮಟ್ಟದ ಆರೈಕೆಗಾಗಿ ತಜ್ಞ ವೈದ್ಯರ ಮತ್ತು ಆರೋಗ್ಯ ವೃತ್ತಿಪರರ ಸೇವೆಯನ್ನು ಒದಗಿಸಲು ಈ ಚಾರಿಟೇಬಲ್ ಆಸ್ಪತ್ರೆ ಸಜ್ಜಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 30
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved