ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಶೀಘ್ರದಲ್ಲೇ ಕಾರ್ಯಾರಂಭ: ಸಚಿವ ಶರಣಪ್ರಕಾಶ ಪಾಟೀಲ್
Jul 04 2024, 01:05 AM ISTಕರ್ತವ್ಯದ ಸಮಯದಲ್ಲಿ ಸರ್ಕಾರಿ ವೈದ್ಯರು ಖಾಸಗಿಯಾಗಿ ಕ್ಲಿನಿಕ್ಗಳಲ್ಲಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವುದು ಕಂಡುಬಂದವರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ಕುರಿತು ವರದಿ ನೀಡುವಂತೆಯೂ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದ ಅವರು, ಸರ್ಕಾರಿ ವೈದ್ಯರು ಖಾಸಗಿಯಾಗಿ ಕೆಲಸ ಮಾಡುವುದನ್ನು ತಪ್ಪಿಸಲು ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗಿದೆ.