ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ
Jun 23 2024, 02:01 AM ISTಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿ ನೇಮಕ ಹಾಗೂ ವೈದ್ಯಕೀಯ ಉಪಕರಣ ಒದಗಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರ ಆಸ್ಪತ್ರೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.