ದಾವಣಗೆರೆ ಹಳೇ ಭಾಗಕ್ಕೆ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ
Jun 15 2024, 01:08 AM ISTದಾವಣಗೆರೆ ನಗರದ ಕೆ.ಆರ್. ರಸ್ತೆಯಲ್ಲಿ ದಾವಣಗೆರೆ ಹಳೇ ಭಾಗದ ಜನರನ್ನು ಗಮನದಲ್ಲಿಟ್ಟುಕೊಂಡು ಬಾಪೂಜಿ ವಿದ್ಯಾ ಸಂಸ್ಥೆಯಿಂದ ಅತ್ಯಾಧುನಿಕ ಸಾರ್ವಜನಿಕ ಆಸ್ಪತ್ರೆ ನಿರ್ಮಿಸಲಾಗುವುದು. ಇದಕ್ಕಾಗಿ ಜಾಗವನ್ನೂ ಖರೀದಿಸಲಾಗಿದೆ ಎಂದು ಶಾಸಕ, ಬಾಪೂಜಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.