3 ದಶಕವಾದರೂ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ, ಹೈಟೆಕ್ ಶಾಲೆ, ಕೈಗಾರಿಕೆ ಇಲ್ಲ
May 04 2024, 12:33 AM ISTಜಿಲ್ಲೆಯಲ್ಲಿ ಮೂರು ದಶಕವಾದರೂ ಸುಸಜ್ಜಿತ ಆಸ್ಪತ್ರೆ, ಸರ್ಕಾರಿ ಮೆಡಿಕಲ್ ಕಾಲೇಜು, ಹೈಟೆಕ್ ಶಾಲೆಗಳು, ದೊಡ್ಡ ಕೈಗಾರಿಕೆಗಳು ಯಾಕೆ ಬಂದಿಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.