ಸರ್ಕಾರಿ ಆಸ್ಪತ್ರೆ ನೂತನ ಕಟ್ಟಡಗಳ ಉಪಯೋಗ ಚೆನ್ನಾಗಿ ಆಗಬೇಕುಃ ಸಚಿವರು ದಿನೇಶ್ ಗುಂಡೂರಾವ್
Oct 07 2025, 01:02 AM IST ತರೀಕೆರೆ, ನೂತನ ಸರ್ಕಾರಿ ಆಸ್ಪತ್ರೆಗೆ ಸುಸಜ್ಜಿತ ಪ್ರಯೋಗಾಲಯ, ಆಧುನಿಕ ಯಂತ್ರೋಪಕರಣಗಳನ್ನು ಒದಗಿಸಿ ತಜ್ಞ ವೈದ್ಯರ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಆಸ್ಪತ್ರೆ ಉಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.