ಲಕ್ಷಾಂತರ ಮಂದಿಗೆ ಬಾಹುಬಲಿ ಆಸ್ಪತ್ರೆ ಆಸರೆ
Feb 29 2024, 02:00 AM ISTಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರಂಭಿಸಿದ ಬಾಹುಬಲಿ ಆಸ್ಪತ್ರೆ ಇಂದು ಲಕ್ಷಾಂತರ ಮಕ್ಕಳಿಗೆ, ರೋಗಿಗಳಿಗೆ ಅಸರೆಯಾಗಿದೆ ಎಂದು ಶ್ರವಣಬೆಳಗೊಳ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಆರ್.ಯುವರಾಜ್ ಹೇಳಿದರು. ಚನ್ನರಾಯಪಟ್ಟಣದಲ್ಲಿ ಬಾಹುಬಲಿ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಗರ್ಭಕಂಠ ಕ್ಯಾನ್ಸರ್ ತಪಾಸಣಾ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.