ಉಡುಪಿ: ವರ್ಷದೊಳಗೆ ಇಎಸ್ಐ ಆಸ್ಪತ್ರೆ ಆರಂಭಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
Feb 06 2025, 11:47 PM ISTಉಡುಪಿ ಜಿಲ್ಲೆಗೆ 2023ರಲ್ಲಿ ಮಂಜೂರಾಗಿರುವ ಕಾರ್ಮಿಕರ ರಾಜ್ಯ ವಿಮಾ (ಇಎಸ್ಐ) ಆಸ್ಪತ್ರೆಯ ಕಾಮಗಾರಿಯನ್ನು ಇನ್ನೂ ಆರಂಭಿದಿರುವುದನ್ನು ವಿರೋಧಿಸಿ, 2025ರೊಳಗೆ ಆಸ್ಪತ್ರೆಯನ್ನು ಸ್ಥಾಪಿಸಿ ಬಡ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿ ದ ಕಾಮನ್ ಪೀಪಲ್ಸ್ ವೆಲ್ಫೇರ್ ಫೌಂಡೇಶನ್ ಅಧ್ಯಕ್ಷ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಯಿತು.