ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಿಲ್ಲಾ ಆಸ್ಪತ್ರೆ, ಮಹಿಳಾ- ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಹಠಾತ್ ಭೇಟಿ
Feb 05 2024, 01:47 AM IST
ಉಡುಪಿ ಜಿಲ್ಲಾ ಆಸ್ಪತ್ರೆ, ರಾಜ್ಯ ಮಹಿಳಾ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ಫಣೀಂದ್ರ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಆಸ್ಪತ್ರೆ ವೆಚ್ಚಕ್ಕೆ ಸ್ನೇಹಿತೆಯಚಿನ್ನ ಕದ್ದ ಮಹಿಳಾ ಟೈಲರ್
Jan 31 2024, 02:16 AM IST
ಪದೇ ಪದೇ ಆರೋಗ್ಯ ಹದಗೆಡುತ್ತಿದ್ದರಿಂದ ವೆಚ್ಚಕ್ಕಾಗಿ ಸ್ನೇಹಿತೆಯ ಚಿನ್ನಾಭರಣ ಕದ್ದಿದ್ದ ಮಹಿಳೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
₹152 ಕೋಟಿಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ: ಸಿದ್ದರಾಮಯ್ಯ
Jan 28 2024, 01:16 AM IST
₹152 ಕೋಟಿಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ: ಸಿದ್ದರಾಮಯ್ಯತಾಯಿ-ಮಕ್ಕಳ ಆಸ್ಪತ್ರೆ, ಬೋಧಕ ವಿಭಾಗದ ಕಟ್ಟಡ, ಶವಾಗಾರ, ಅಡುಗೆ ಮನೆ, ಲಾಂಡ್ರಿ ಉನ್ನತೀಕರಣ: ಸಿಎಂ
ಹೈಟೆಕ್ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಪ್ರಯತ್ನ
Jan 28 2024, 01:16 AM IST
ಅಥಣಿ ಪಟ್ಟಣದ ಹಳೆಯ ತಹಸೀಲ್ದಾರ್ ಕಾರ್ಯಾಲಯದ 26 ಗುಂಟೆ ಸ್ಥಳದಲ್ಲಿ ₹45 ಕೋಟಿ ವೆಚ್ಚದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಎರಡು ನೂರು ಹಾಸಿಗೆ ಸೌಲಭ್ಯವುಳ್ಳ ಹೈಟಿಕ್ ಹೆರಿಗೆ ಆಸ್ಪತ್ರೆ ನಿರ್ಮಿಸಲಾಗುವುದು.
ಮಣೂರ್ ಆಸ್ಪತ್ರೆ ಸೇವೆ ಶ್ಲಾಘನೀಯ: ಪ್ರಿಯಾಂಕ್ ಖರ್ಗೆ
Jan 25 2024, 02:02 AM IST
ಮಾನವೀಯತೆಯ ಸ್ಪರ್ಷದ ಮೂಲಕ ರೋಗಿಗಳ ಸೇವೆ ಮಾಡುತ್ತಿರುವ ಮಣೂರ್ ಆಸ್ಪತ್ರೆಯ ಸೇವೆ ಅನನ್ಯವಾದುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.
ಶಿವಕುಮಾರ ಸ್ವಾಮೀಜಿ ಆಸ್ಪತ್ರೆ ಉದ್ಘಾಟನೆ
Jan 22 2024, 02:16 AM IST
ಬಡ ರೋಗಿಗಳ ಹಾಗೂ ಆರ್ಥಿಕವಾಗಿ ಅಶಕ್ತರಾಗಿರುವ ಎಲ್ಲಾ ವರ್ಗದ ಜನರಿಗಾಗಿ ಆರಂಭಿಸಿರುವ ಆಸ್ಪತ್ರೆ ನಾಲ್ಕು ಮಹಡಿಗಳನ್ನು ಹೊಂದಿದ್ದು, ತುರ್ತು ಚಿಕಿತ್ಸೆಯಿಂದ ಹಿಡಿದು, ಎಲ್ಲಾ ರೀತಿಯ ಸ್ಪೆಷಾಲಿಟಿ ಸೇವೆಗಳನ್ನು ಒಳಗೊಂಡಿದೆ.
ಕುಮಾರೇಶ್ವರ ಆಸ್ಪತ್ರೆಗೆ ಸ್ತನ್ಯಪಾನ ಸ್ನೇಹಿ ಆಸ್ಪತ್ರೆ ಮಾನ್ಯತೆ
Jan 21 2024, 01:31 AM IST
ಬಾಗಲಕೋಟೆ: ಬಿವಿವಿ ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಸ್ತನ್ಯಪಾನಸ್ನೇಹಿ ಆಸ್ಪತ್ರೆ ಎಂದು ರಾಷ್ಟ್ರೀಯ ಮಾನ್ಯತಾ ಕೇಂದ್ರದಿಂದ (ನ್ಯಾಕ್) ಮಾನ್ಯತೆ ದೊರೆತಿದೆ. ಸ್ತನ್ಯಪಾನ ಸ್ನೇಹಿ ಆಸ್ಪತ್ರೆ ಯೋಜನೆಯಡಿ (ಬಿ.ಎಫ್.ಎಚ್.ಐ) ದೆಹಲಿಯ ರಾಷ್ಟ್ರೀಯ ಮಾನ್ಯತಾ ಕೇಂದ್ರ ಪರಿವೀಕ್ಷಣೆ ನಡೆಸಿ ಸ್ತನ್ಯಪಾನಸ್ನೇಹಿ ಮಾನ್ಯತೆ-ಗ್ರೇಡ್ 1 ಎಂದು ಪ್ರಮಾಣಪತ್ರ ನೀಡಿದೆ. ಕುಮಾರೇಶ್ವರ ಆಸ್ಪತ್ರೆ ಈ ಮಾನ್ಯತೆ ಪಡೆದ ರಾಜ್ಯದ ಎರಡನೇ ಮತ್ತು ಉತ್ತರ ಕರ್ನಾಟಕದ ಪ್ರಥಮ ಆಸ್ಪತ್ರೆ ಎನ್ನುವುದು ವಿಶೇಷವಾಗಿದೆ.
ಕಲಬುರಗಿ ಜಿಮ್ಸ್ ಆಸ್ಪತ್ರೆ ಮಕ್ಕಳ ವಿಭಾಗಕ್ಕೆ ಮುಸ್ಕಾನ್ ಪುರಸ್ಕಾರ
Jan 19 2024, 01:45 AM IST
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಹೊರರೋಗಿಗಳ ವಿಭಾಗ, ಪೀಡಿಯಾಟ್ರಿಕ್ ವಾರ್ಡ್, ಎಸ್‌ಎನ್‌ಸಿಯು ಹಾಗೂ ಎನ್‌ಆರ್‌ಸಿ ಘಟಕಗಳಿಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಸ್ಕಾನ್ ಕಾರ್ಯಕ್ರಮದಡಿ ಶೇ.92ರಷ್ಟು ಅಂಕದೊಂದಿಗೆ ಗುಣಮಟ್ಟದ ವಿಭಾಗವೆಂದು ಪ್ರಮಾಣೀಕರಿಸಿದೆ.
ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ ಮುಂದೂಡಿಕೆ
Jan 17 2024, 01:45 AM IST
ಕಲಬುರಗಿ ಜಯದೇವ ಹೃದ್ರೋಗದ ಕಾಮಗಾರಿ ಇನ್ನೂ ಹಲವು ಬಾಕಿ ಇರೋದರಿಂದ ಜನವರಿಯಲ್ಲೇ ಉದ್ಘಾಟನೆ ಅಸಾಧ್ಯವೆಂಬುದು ಮನಗಂಡು ಉದ್ಘಾಟನೆಯನ್ನು ಮಾರ್ಚ್‌ಗೆ ಮುಂದೂಡಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆ ಬಳಿ ವಿವೇಕಾನಂದ ಪ್ರತಿಮೆ ನಿರ್ಮಾಣವಾಗಲಿ
Jan 15 2024, 01:47 AM IST
ಜಿಲ್ಲಾಸ್ಪತ್ರೆ ಬಳಿಯ ಸ್ವಾಮಿ ವಿವೇಕಾನಂದ ಉದ್ಯಾನವನದಲ್ಲಿ ವಿವೇಕಾನಂದರ ಪ್ರತಿಮೆ ಸ್ಥಾಪನೆಯಾಗಲಿ ಎಂದು ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಕರಿಯಣ್ಣ.ಡಿ ಅಗ್ರಹಿಸಿದರು.
< previous
1
...
27
28
29
30
31
32
33
34
35
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ