• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಇಲಾಖೆಗೆ ಹಳೆಹುಬ್ಬಳ್ಳಿ ಆಸ್ಪತ್ರೆ ಹಸ್ತಾಂತರಕ್ಕೆ ನಿರ್ಣಯ

Aug 26 2025, 01:05 AM IST
ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾದ ವೇಳೆ, ಹಳೇ ಹುಬ್ಬಳ್ಳಿಯಲ್ಲಿ ಪಾಲಿಕೆ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಈ ಹಿಂದಿನ ಸಭೆಗಳಲ್ಲಿ ಆಸ್ಪತ್ರೆ ಹಸ್ತಾಂತರ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗಿತ್ತು.

ವಾಣಿವಿಲಾಸ ಆಸ್ಪತ್ರೆ ಅಮೃತಧಾರೆ ಕೇಂದ್ರಕ್ಕೆ ಜಿಪಂ ಸಿಇಒ ಭೇಟಿ

Aug 26 2025, 01:03 AM IST
ಕಡಿಮೆ ಅಪಾಯವಿರುವ ಹೆರಿಗೆಗಳನ್ನು ಸ್ವಾಭಾವಿಕವಾಗಿ ಹೆರಿಗೆ ಮಾಡಿಸಲು ಪ್ರತ್ಯೇಕ ಜಿಡಿಜ್ಛಿಛ್ಟಿ ಔಛಿ ಔಚಿಟ್ಠ್ಟ ಇಚ್ಟಛಿ ಖ್ಞಿಜಿಠಿ ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ. ಈ ಘಟಕದಲ್ಲಿ ಸ್ವಾಭಾವಿಕ ಹೆರಿಗೆಗಳನ್ನು ಮಾಡಿಸಲು ನುರಿತ ಪ್ರಸವ ಸಹಾಯಕಿಯರನ್ನು ನಿಯೋಜಿಸಿ ಶಸ್ತ್ರಚಿಕಿತ್ಸೆಗಳ ಪ್ರಮಾಣವನ್ನು ಕಡಿಮೆ ಮಾಡಲು ಯೋಜಿಸಲಾಗಿದೆ.

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ

Aug 20 2025, 02:00 AM IST
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುವಂತಾಗಿದೆ. ಇಲ್ಲಿದ್ದ ನಾಲ್ಕು ಜನ ವೈದ್ಯರು ವರ್ಗಾವಣೆಯಾದರೆ, ದಂತ ವೈದ್ಯರೊಬ್ಬರಿಗೆ ಪೋಸ್ಟಿಂಗ್‌ ನೀಡಿಲ್ಲ. ನಾಲ್ವರು ವೈದ್ಯರ ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮೂವರು ವೈದ್ಯರನ್ನು ನಿಯೋಜಿಸಿದ್ದರೂ ಅವರು ಹಾಜರಾಗಿಲ್ಲ. ಇರುವ ಒಬ್ಬ ಸ್ತ್ರೀರೋಗ ತಜ್ಞರ ಸಹಾಯದಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ತುಂಬಾ ಕಷ್ಟಸಾಧ್ಯವಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಮತ್ತದೆ ನಿರಾಸೆ

Aug 20 2025, 02:00 AM IST
ರಾಜ್ಯದ 6 ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೋಮವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದು, ಅದರಲ್ಲಿ ಉತ್ತರ ಕನ್ನಡದ ಪ್ರಸ್ತಾಪವೇ ಇಲ್ಲದಿರುವುದರಿಂದ ಜಿಲ್ಲೆಯ ಜನತೆಗೆ ಸದ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೈಗೆಟುಕದಂತಾಗಿದೆ.

ಕಾವೇರಿ ಆಸ್ಪತ್ರೆ ಕೆಲಸ ಕಾರ್ಯಗಳಿಗೆ ರಾಜಕಾರಣಿಯಿಂದ ತಡೆ

Aug 15 2025, 01:00 AM IST
ರಾಜಕಾರಣಿಯೊಬ್ಬರು ಆಸ್ಪತ್ರೆ ಬಗ್ಗೆ ಅಪಪ್ರಚಾರಕ್ಕೆ ಕುಮ್ಮಕ್ಕು

ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯರಂಭಕ್ಕೆ ಮುಸ್ಲಿಂ ಸಂಘಟನೆಯಿಂದ ಆಗ್ರಹ

Aug 14 2025, 01:00 AM IST
ಈ ಆಸ್ಪತ್ರೆಯಲ್ಲಿ ಹೃದ್ರೋಗ, ಶಸ್ತ್ರ ಚಿಕಿತ್ಸೆ, ನರರೋಗ, ನರ ರೋಗ ಶಸ್ತ್ರ ಚಿಕಿತ್ಸೆ, ಮೂತ್ರಪಿಂಡ, ಗ್ಯಾಸ್ಟ್ರೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗದಂಥ ಹತ್ತು ಹಲವು ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯ ಇದೆ.

ಹಾಸನ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವಂತೆ ಪ್ರತಿಭಟನೆ

Aug 13 2025, 12:30 AM IST
ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐಪಿಎಚ್ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ಜನಾರೋಗ್ಯಕ್ಕಾಗಿ ಜನಾಂದೋಲನ ಆರಂಭಿಸಲಾಗಿದೆ.

ಆಸ್ಪತ್ರೆ ಜಾಗ ಒತ್ತುವರಿ ಪತ್ತೆಗೆ ಗೂಗಲ್ ಸರ್ವೇ: ಎಂ.ಶಿವಮೂರ್ತಿ

Aug 13 2025, 12:30 AM IST
ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ ನೇತೃತ್ವದ ತಂಡ ಆಸ್ಪತ್ರೆ ಜಾಗಕ್ಕೆ ಭೇಟಿ ನೀಡಿ ಎಲ್ಲಿಂದ ಎಲ್ಲಿಯವರೆಗೆ ಒತ್ತುವರಿಯಾಗಿರಬಹುದೆಂಬ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿತು.

ಹುಕ್ಕೇರಿಯಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪನೆ

Aug 10 2025, 01:48 AM IST
ತಾಯಂದಿರು ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಗಳನ್ನು ಒದಗಿಸಲು ಹುಕ್ಕೇರಿಯಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಸವಣೂರಿನ ಪಶು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

Aug 09 2025, 12:01 AM IST
ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಸಿಬ್ಬಂದಿ ಚಿಕಿತ್ಸೆ ನೀಡುತ್ತಾರೆ. ಔಷಧಿಗಳನ್ನು ಹೊರಗಡೆಯಿಂದ ತೆಗೆದುಕೊಂಡು ಬರುವಂತೆ ಹೇಳುತ್ತಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved