ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ೨೦ ಎಕರೆ ಮೀಸಲು
Dec 15 2024, 02:01 AM ISTಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹೆಚ್ಚಾಗುತ್ತಿರುವ ಕಾರಣ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗಿತ್ತು, ನಮ್ಮ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಗುಡ್ನಹಳ್ಳಿ-ಬಂಗಾರಪೇಟೆ ರಸ್ತೆ ಬಳಿ ನಿರ್ಮಾಣ.