ನಾಳೆ ತಾಯಿ-ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ವಿಭಾಗಗಳ ಕಟ್ಟಡಗಳ ಉದ್ಘಾಟನೆ
Nov 19 2024, 12:49 AM ISTಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಎಂಜಿನಿಯರಿಂಗ್ ಘಟಕ ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ಸಹಯೋಗದಲ್ಲಿ ನ.20ರಂದು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.