• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಗಿಯಲ್ಲಿ ಆಹಾರ ಮೌಲ್ಯವರ್ಧನೆ ಮೂಲಕ ಆರ್ಥಿಕ ಸಬಲರಾಗಿ: ಎಚ್.ಎನ್. ಮಮತಾ

Aug 03 2025, 01:30 AM IST
ರಾಗಿ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ, ವಿವಿಧ ಸಾವಯವ ಗೊಬ್ಬರಗಳ ತಯಾರಿಕೆ ಮತ್ತು ಬಳಕೆ, ಮಹತ್ವ, ನೀರಿನ ಸಮರ್ಥ ಬಳಕೆ ಕುರಿತು ಡಾ.ಜಿ.ವಿ. ಸುಮಂತ್ ಕುಮಾರ್, ಪಿಎಂಎಫ್ಎಂಇ ಯೋಜನೆಯಡಿ ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ದೊರೆಯುವ ಸಾಲ ಸೌಲಭ್ಯಗಳು ಗೌರವ್ವ ಅಗಸೀಬಾಗಿಲ ಮಾಹಿತಿ ನೀಡಿದರು.

ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ

Jul 30 2025, 11:40 AM IST

ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ ಕೃಷಿ ಲಾಭವಲ್ಲ. ರೈತನ ಮಗ ರೈತನಾಗಲು ಇಷ್ಟ ಪಡುವುದಿಲ್ಲ ಎಂಬ ಮಾತುಗಳನ್ನು ಮೈಸೂರು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪದ ಹುರ ಎಂಬ ಗ್ರಾಮದಲ್ಲಿ ಕೇರಳದ ಕುಟುಂಬವೊಂದು ಸುಳ್ಳು ಮಾಡಿದೆ

ಆಹಾರ ಮಿತ ಬಳಕೆ ಮಾಡಬೇಕು: ಸ್ವರ್ಣವಲ್ಲೀ ಶ್ರೀ

Jul 29 2025, 01:09 AM IST
ಎಲ್ಲರಿಗೂ ದೀರ್ಘವಾದ ಆಯುಷ್ಯ ಬೇಕು ಎನ್ನುವ ಅಪೇಕ್ಷೆ ಇರುತ್ತದೆ.

ನೀರಿನ ಕೊರತೆಯಿಂದ ಆಹಾರ ಉದ್ಯಮಿಯಾದ ಎಂಟೆಕ್ ಪದವೀಧರ..!

Jul 27 2025, 10:19 AM IST

ನೀರಿನ ಕೊರತೆಯಿಂದ ಆಹಾರ ಉದ್ಯಮಿಯಾದ ಎಂಟೆಕ್ ಪದವೀಧರ, ಕಡಿಮೆ ನೀರು ಬಳಕೆಯ ಉದ್ಯಮ ಮಾಡಲು ಯೋಚಿಸಿದಾಗ ಹೊಳೆದದ್ದೇ ಆಹಾರ ಉದ್ಯಮ. ಸ್ವಂತ ಕೆಲಸ ಮಾಡಬೇಕು ಎಂದುಕೊಂಡು ಅದನ್ನೇ ಮಾಡಿ ಯಶಸ್ವಿಯಾಗಿದ್ದಾರೆ

ನುಗ್ಗೆಸೊಪ್ಪಿನಿಂದ ಆಹಾರ ಉದ್ಯಮ ಆರಂಭ : ಮಾಸ್ಟರ್ ಕಿಶನ್ ತಾಯಿ ಯಶೋಗಾಥೆ

Jul 26 2025, 10:00 AM IST

ಕೊರೋನಾ ಕಾಲದಲ್ಲಿ ರೋಗ ನಿರೋಧಕತೆ ಹೆಚ್ಚಿಸಲು ಶುರುವಾದ ಅಧ್ಯಯನ ಮತ್ತು ಸಂಶೋಧನೆಯ ಫಲವಾಗಿ ನ್ಯೂಟ್ರಿ ಮೊರಿಂಗಾ ಎಂಬ ಬ್ರ್ಯಾಂಡ್ ಹುಟ್ಟಿಕೊಂಡಿದೆ.

ಕೂಸಿನ ಮನೆಯಲ್ಲಿ ಗುಣಮಟ್ಟದ ಆಹಾರ ವಿತರಿಸಿ

Jul 26 2025, 01:30 AM IST
ಕೂಸಿನ ಮನೆಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕೆರ್ ಟೇಕರ್ ಮನೆ-ಮನೆ ಭೇಟಿ ನೀಡಿ ಕರೆದುಕೊಂಡು ಬರಬೇಕು. ಜಿಲ್ಲಾ ಪಂಚಾಯಿತಿಯಲ್ಲಿ ನಿರ್ಧರಿಸಿದ ಆಹಾರ ಪಟ್ಟಿಯ ಪ್ರಕಾರ ಪೌಷ್ಟಿಕ ಆಹಾರ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ವೃದ್ಧಿ

Jul 25 2025, 12:30 AM IST
ದೇಹಕ್ಕೆ ಅವಶ್ಯವಿರುವ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸುವುದರ ಮೂಲಕ ಪೌಷ್ಟಿಕ ಮಟ್ಟವನ್ನು ಕಾಪಾಡಿಕೊಳ್ಳುವ ಕಡೆಗೆ ಜನರು ಹೆಚ್ಚಿನ ಗಮನಹರಿಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮಾಂತರ ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.

ಮೌಲ್ಯವರ್ಧಿತ ಆಹಾರ ಉತ್ಪನ್ನಗಳಿಂದ ಹೊಸ ಆಯಾಮ

Jul 25 2025, 12:30 AM IST
ಮೌಲ್ಯವರ್ಧಿತ ಉತ್ಪನ್ನಗಳು ಮನೆಯ ಬಳಕೆಯೊಂದಿಗೆ ಗೃಹೋದ್ಯಮದ ದಿಕ್ಕಿನಲ್ಲಿ ಮಹಿಳೆಯರಿಗೆ ಹೊಸ ಅವಕಾಶಗಳನ್ನು ನೀಡಲಿದ್ದು ಆಯಾ ಋತುಗಳಿಗೆ ತಕ್ಕಂತೆ ಮಹಿಳೆಯರು ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಮೂಲಕ ಅರ್ಥಿಕ ಸದೃಢರಾಗಬಹುದು ಎಂದು ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನ ತಜ್ಞೆ ಡಾ. ಪಿ.ಬಿ. ಸಿಂಧು ತಿಳಿಸಿದರು.

ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಿ: ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಸಲಹೆ

Jul 25 2025, 12:30 AM IST
ರೈತರು ಆರ್ಥಿಕವಾಗಿ ಬಲಗೊಳ್ಳಲು ಉದ್ಯಮಿಗಳಾಗಬೇಕು. ಈ ಯೋಜನೆಯಡಿ 15 ಲಕ್ಷ ರು.ಗಳವರೆಗೆ ಸಹಾಯಧನ ದೊರಕಲಿದೆ. ಆದ್ದರಿಂದ ರೈತರು ಈ ಯೋಜನೆಯ ಪ್ರಯೋಜನೆ ಪಡೆದುಕೊಳ್ಳಬೇಕು, ಜಿಲ್ಲೆಯಲ್ಲಿ ಈ ಯೋಜನೆಯಡಿ 80 ಫಲಾನುಭವಿಗಳಿದ್ದು ಇನ್ನು ಹೆಚ್ಚಿನ ಜನರು ಇದರ ಪ್ರಯೋಜನ ಪಡೆದುಕೊಂಡು, ಆರ್ಥಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು.

ವಾಸವಿ ವನಿತ ಸಂಘದಿಂದ ವೈವಿಧ್ಯಮಯ ಆಹಾರ ಮೇಳ

Jul 22 2025, 12:01 AM IST
ವಾಸವಿ ವನಿತಾ ಮಹಿಳಾ ಸಂಘದ ಅಧ್ಯಕ್ಷೆ ಜ್ಯೋತಿ ಸುರೇಶ್ ಮಾತನಾಡಿ, ನಮ್ಮ ಸಂಘದಿಂದ ವಿವಿಧ ಬಗೆಯ ರುಚಿಕರ ತಿನಿಸುಗಳನ್ನು ಒಂದೇ ಕಡೆ ಪರಿಚಯಿಸುವ ಉದ್ದೇಶದಿಂದ ಈ ಮೇಳ ಹಮ್ಮಿಕೊಳ್ಳಲಾಗಿದ್ದು ಸಾಂಪ್ರದಾಯಿಕ ಅಡುಗೆಗಳನ್ನು ಪರಿಚಯಿಸುತ್ತಿದ್ದೇವೆ. ಮನೆಯಲ್ಲಿ ಮಾಡಿದ ಖಾದ್ಯಗಳನ್ನು ತಯಾರಿಸಿದ ತಾಜಾ ಮತ್ತು ಆರೋಗ್ಯಕರ ಆಹಾರ ಪದಾರ್ಥಗಳನ್ನು ತಯಾರಿಸಿ ಮಾಡಿಕೊಂಡು ಬಂದಿದ್ದು ಈ ಒಂದು ಅಡುಗೆ ಮೇಳೆ ವಿಶೇಷ ಎನಿಸಿದೆ ಎಂದರು. ಎಲ್ಲರೂ ಜಂಕ್‌ಫುಡ್‌ಗಳ ರಾಸಾಯನಿಕ ಮಿಶ್ರಿತ ಆಹಾರ ಸೇವಿಸಿ ತಮ್ಮ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಅದು ಬಿಟ್ಟು ಮನೆಯಲ್ಲಿ ತಯಾರಿಸಿದ ಅಡುಗೆಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved