ಕೇರಳದಲ್ಲಿ ತಯಾರಿಸಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ಸಿಹಿ ತಿಂಡಿಗಳ 90 ಮಾದರಿಗಳ ಪೈಕಿ 31 ಮಾದರಿಗಳಲ್ಲಿ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.