ಯೋಗ, ಧ್ಯಾನ, ಪೌಷ್ಠಿಕ ಆಹಾರ ಸೇವನೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಪಿ.ಪಿ.ಬೇಬಿ
Oct 27 2024, 02:31 AM ISTನರಸಿಂಹರಾಜಪುರ, ಪ್ರತಿಯೊಬ್ಬರೂ ಯೋಗ, ಧ್ಯಾನ ಮಾಡಬೇಕು. ಇದರ ಜೊತೆಗೆ ಪೌಷ್ಠಿಕ ಆಹಾರ ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಾಲೂಕು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಸಲಹೆ ನೀಡಿದರು.